ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಕಾಲೇಜು ರಜೆ ಫೆ.16 ವರೆಗೆ ಮುಂದುವರಿಕೆ
ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಫೆಬ್ರುವರಿ.16ರವರೆಗೂ ರಜೆಯನ್ನು ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಫೆಬ್ರುವರಿ.16ರವರೆಗೂ ರಜೆಯನ್ನು ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇದನ್ನೂ ಓದಿ-#JamesTeaser: ದೊಡ್ಮನೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್; ಬಹುನಿರೀಕ್ಷಿತ 'ಜೇಮ್ಸ್' ಚಿತ್ರದ ಟೀಸರ್ ರಿಲೀಸ್
10 Rupee Coin: 10 ರೂಪಾಯಿಯ ಯಾವ ನಾಣ್ಯ ಮಾನ್ಯವಾಗಿದೆ? ಗೊಂದಲ ನಿವಾರಿಸಿದ ಸರ್ಕಾರ
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆಯನ್ನು ನೋಡಿಕೊಂಡು ಪುನಃ ಕಾಲೇಜು ಪ್ರಾರಂಭಿಸುವ ಬಗ್ಗೆ ಫೆ.16 ರಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.