ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. 

Last Updated : Dec 26, 2024, 11:31 PM IST
 ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ  title=

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. 

ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.

Trending News