ಹನಿಟ್ರ್ಯಾಪ್ ಪ್ರಕರಣ, ದೇಶದಲ್ಲಿ ಕರ್ನಾಟಕದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

ಇದುವರೆಗೂ ರಾಜ್ಯದಲ್ಲಿ ಮನಿ ಕ್ರೈಸಿಸ್ ಇತ್ತು‌ ಈಗ ಹನಿ ಕ್ರೈಸಿಸ್ ಶುರುವಾಗಿದೆ. ರಾಜ್ಯ ಸರ್ಕಾರ ಆರ್ಥಿಕವಾಗಿಯೂ ದಿವಾಳಿಯಾಗಿದೆ. ನೈತಿಕವಾಗಿಯೂ ದಿವಾಳಿಯಾಗಿದೆ. ಒಬ್ಬ ಸಂಪುಟ ಸಚಿವರು ವಿಧಾನಸಭೆಯಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿತ್ತು ಎಂದು ಹೇಳುವ ಸ್ಥಿತಿಗೆ ಬಂದಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಹನಿಟ್ರ್ಯಾಪ್ ಪ್ರಕರಣ, ದೇಶದಲ್ಲಿ ಕರ್ನಾಟಕದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

About the Author