ಹನಿಟ್ರ್ಯಾಪ್ ವಿಚಾರ ದುರದೃಷ್ಟಕರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಹನಿಟ್ರ್ಯಾಪ್ ಯತ್ನಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಗೃಹಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಇದನ್ನು ನೋಡಿಕೊಳ್ಳುತ್ತಾರೆ. ನಾನು ಅದರ ಕುರಿತು ಹೆಚ್ಚು ಮಾತನಾಡಲ್ಲ ಎಂದರು.

ಹನಿಟ್ರ್ಯಾಪ್ ವಿಚಾರ ದುರದೃಷ್ಟಕರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

About the Author