ದಾವಣಗೆರೆ: ಭಾರತೀಯ ಅಂಚೆ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ಗಳ ಮೂಲಕ ಮನೆ ಬಾಗಿಲಿನಲ್ಲೇ ಪಿಂಚಣಿದಾರರು ಸುಲಭವಾಗಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ಸಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಈ ಪುಟ್ಟ ಹುಡುಗಿ ಈಗ ಪ್ಯಾನ್‌ ಇಂಡಿಯಾ ಸ್ಟಾರ್‌ ನಟಿ..! ಈಕೆ ಅಂದವನ್ನ ನೋಡೋದೇ ಕಣ್ಣಿಗೆ ಹಬ್ಬ.. ಗೆಸ್‌ ಮಾಡಿ ಯಾರಂತ..?


ಪಿಂಚಣಿದಾರರು ಅಥವಾ ಕುಟುಂಬದ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್ ಮ್ಯಾನ್ ಮೂಲಕ ರೂ.70 ಶುಲ್ಕ ನೀಡುವುದರೊಂದಿಗೆ ಕೆಲವೇ ನಿಮಿಷಗಳಲ್ಲಿ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬೆರಳಚ್ಚು ಪರಿಶೀಲಿಸಿ ಡಿಜಿಟಲ್ ಜೀವನ ಪ್ರಮಾಣ ಪತ್ರವನ್ನು ನ.30 ರೊಳಗಾಗಿ ಪಡೆಯಬಹುದು.


ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ www.ippbonline.com ಮತ್ತು  marketing@ippbonline.in ಸಂಪರ್ಕಿಸಲು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.