Commissioner Dance : 'ಡಿಜೆ ಸೌಂಡಿಗೆ ಸ್ಟೆಪ್ಸ್ ಹಾಕಿ ಜನರಿಗೆ ಡ್ರಗ್ಸ್ ಜಾಗೃತಿ ಮೂಡಿಸಿದ ಕಮೀಷನರ್'

ಜನರಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸಲು ಹುಬ್ಬಳಿ - ಧಾರವಾಡ ಪೊಲೀಸ್ ಕಮೀಷನರ್ ರಮಣ ಗುಪ್ತಾ ಅವರು ಡಿಜೆ ಸೌಂಡಿಗೆ ಸಖತ್ ಸ್ಟೆಪ್ಸ್ ಹಾಕಿದ ವಿಡಿಯೋ ವೈರಲ್ ಆಗುತ್ತಿದೆ. 

Written by - Channabasava A Kashinakunti | Last Updated : Feb 25, 2023, 10:57 AM IST
  • ಜನರಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ
  • ಹುಬ್ಬಳಿ - ಧಾರವಾಡ ಪೊಲೀಸ್ ಕಮೀಷನರ್ ರಮಣ ಗುಪ್ತಾ
  • ಡಿಜೆ ಸೌಂಡಿಗೆ ಸಖತ್ ಸ್ಟೇಪ್ಸ್ ಹಾಕಿದ ವಿಡಿಯೋ ವೈರಲ್
Commissioner Dance : 'ಡಿಜೆ ಸೌಂಡಿಗೆ ಸ್ಟೆಪ್ಸ್ ಹಾಕಿ ಜನರಿಗೆ ಡ್ರಗ್ಸ್ ಜಾಗೃತಿ ಮೂಡಿಸಿದ ಕಮೀಷನರ್' title=

ಹುಬ್ಬಳಿ : ಜನರಲ್ಲಿ ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸಲು ಹುಬ್ಬಳಿ - ಧಾರವಾಡ ಪೊಲೀಸ್ ಕಮೀಷನರ್ ರಮಣ ಗುಪ್ತಾ ಅವರು ಡಿಜೆ ಸೌಂಡಿಗೆ ಸಖತ್ ಸ್ಟೆಪ್ಸ್ ಹಾಕಿದ ವಿಡಿಯೋ ವೈರಲ್ ಆಗುತ್ತಿದೆ. 

ಇಂದು ಬೆಳ್ಳಿಗ್ಗೆ ವಿದ್ಯಾನಗರದ ಬಿವಿಬಿ ಕಾಲೇಜಿನಲ್ಲಿ ಈ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಡ್ರಗ್ಸ್ ಬಗ್ಗೆ ಜಾಗೃತಿ ಬೃಹತ್ ವಾಕ್ ಥಾನ್ ಕಾರ್ಯಕ್ರಮದಲ್ಲಿ ಅಧಿಕಾರಿಗಳು, ಪೊಲೀಸರ, ಕಾಲೇಜು ಹುಡುಗರು, ಹುಡುಗಿಯರು, ಹಿರಿಯರು ಭಾಗಿಯಾಗಿದ್ದರು. 

ಇದನ್ನೂ ಓದಿ : ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ: ಮೂವರು ಮಕ್ಕಳ ರಕ್ಷಣೆ

ಕಮೀಷನರ್ ರಮಣ ಗುಪ್ತಾ ಅವರು ಬೆಳ್ಳಿಗ್ಗೆ ಬೆಳ್ಳಿಗ್ಗೆ ಪುಲ್ಲ್  ಖುಷ್ ಆಗಿ, ಸಾರ್ವಜನಿಕರ ಜೊತೆ ಡಿಜೆ ಸೌಂಡಿಗೆ ಸಖತ್ ಸ್ಟೆಪ್ಸ್ ಹಾಕಿದರು. ತಮ್ಮ ಇಲಾಖೆ ಅಧಿಕಾರಿಗಳ ಜೊತಿ ಸೇರಿ ಜನರಿಗೆ ಡ್ರಗ್ಸ್ ಬಗ್ಗೆ ಜಾಗೃತಿ ಮೂಡಿಸಿದರು.

ಇದನ್ನೂ ಓದಿ : ಮಾರ್ಚ್ 11 ರಂದು ಧಾರವಾಡ ಐಐಟಿ ನೂತನ ಕಟ್ಟಡ ಉದ್ಘಾಟನೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News