ಹುಬ್ಬಳ್ಳಿ: ಹುಬ್ಬಳ್ಳಿ - ಪುಣೆ- ಹುಬ್ಬಳ್ಳಿ ಮಾರ್ಗವಾಗಿ ಇನ್ನು ವಾರಕ್ಕೆ ನಾಲ್ಕು ವಿಮಾನಗಳು ನಿರಂತರವಾಗಿ ಸಂಚರಿಸಲಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರವಿ ಬಸ್ರೂರು ನಿರ್ದೇಶನದ ಕಡಲ್ ಸಿನಿಮಾ ಜ.೧೯ಕ್ಕೆ ಬಿಡುಗಡೆ


ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅವರ ಪ್ರಸ್ತಾವನೆ ಮೇರೆಗೆ ಕೇಂದ್ರ ವಿಮಾನಯಾನ ಸಚಿವಾಲಯ ಹುಬ್ಬಳ್ಳಿ- ಪುಣೆ-ಹುಬ್ಬಳ್ಳಿ ಮಾರ್ಗವಾಗಿ ವಿಮಾನ ಸಂಚಾರ ಆರಂಭಕ್ಕೆ ಕ್ರಮ ಕೈಗೊಂಡಿದೆ.2024 ಫೆಬ್ರವರಿ 2 ರಿಂದ ಈ ವಾಯು ಮಾರ್ಗದಲ್ಲಿ ನಾಲ್ಕು ವಿಮಾನಗಳು ಸಂಚಾರ ಪುನರಾರಂಭ ಮಾಡಲಿವೆ ಎಂದು ಸಚಿವ ಪ್ರಹ್ಲಾದ ಜೋಶಿ ಅವರು ಟ್ವೀಟ್ ಮಾಡಿದ್ದಾರೆ.


ಕಡೆಗಣಿಸು, ನಿರ್ಲಕ್ಷಿಸು, ನಿದ್ರಿಸು, ಮತ್ತದನ್ನೇ ಪುನರಾವರ್ತಿಸು; ಇದುವೇ ಪ್ರಧಾನಿ ಮೋದಿ ಮಂತ್ರ!


ತಮ್ಮ ಕೋರಿಕೆ- ಪ್ರಸ್ತಾವನೆ ಪರಿಗಣಿಸಿ ಹುಬ್ಬಳ್ಳಿ - ಪುಣೆ- ಹುಬ್ಬಳ್ಳಿ ಮಾರ್ಗವಾಗಿ ವಿಮಾನ ಸಂಚಾರ ಆರಂಭಿಸಿದ್ದಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು  ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇಂಡಿಗೋ 6e ದ ಆಡಳಿತ ಮಂಡಳಿಗೆ ಸಚಿವ ಪ್ರಹ್ಲಾದ ಜೋಶಿ ಅವರು ಧನ್ಯವಾದ ಅರ್ಪಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.