ನವದೆಹಲಿ : ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ಪಿಎಂ ಮೋದಿಯವರು ನನಗೆ ನೀಡಿದ್ದಾರೆ. ರೈತರ ಕಲ್ಯಾಣಕ್ಕಾಗಿ ಶ್ರಮಿಸುತ್ತೇನೆ ಎಂದು ಕೇಂದ್ರದ ನೂತನ ಕೃಷಿ ಮತ್ತು ರೈತರ ಅಭಿವೃದ್ಧಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಶೋಭಾ ಕರಂದ್ಲಾಜೆ(Shobha Karandlaje), ರೈತರ ಪರ ಕೆಲಸ ಮಾಡುವ ಜವಾಬ್ದಾರಿಯನ್ನು ನನಗೆ ನೀಡಲಾಗಿದೆ. ನಾನು ರೈತನ ಮಗಳು. ರೈತರ ನೋವು ನನಗೆ ತಿಳಿದಿದೆ. ರೈತರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ. ಸರ್ಕಾರದ ಲಾಭಗಳು, ಯೋಜನೆಗಳು ರೈತರಿಗೆ ತಲುಪುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ.
I have been given the responsibility to work for farmers. I am a farmer's daughter, so I know their pain. I will work for the welfare of farmers & see to it that they get benefitted from the govt: Shobha Karandlaje, MoS in the Ministry of Agriculture and Farmers Welfare pic.twitter.com/wM50rTl5Uv
— ANI (@ANI) July 8, 2021
ಇದನ್ನೂ ಓದಿ : Rain in Karnataka : ಇಂದಿನಿಂದ ರಾಜ್ಯದಲ್ಲಿ ಭಾರೀ ಮಳೆ : ಹವಾಮಾನ ಇಲಾಖೆ
ಸರ್ಕಾರ ರೈತ(Farmers)ರೊಂದಿಗೆ ಮಾತುಕತೆ ನಡೆಸಿದೆ. ಈಗಲೂ ಮಾತನಾಡಲು ಸಿದ್ಧವಿದೆ. ಸರ್ಕಾರ ರೈತರೊಂದಿಗಿದೆ ಎಂಬುದನ್ನು ನಾವು ದೇಶಕ್ಕೆ ತಿಳಿಸಬೇಕಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯಕ್ಕೆ ಸಿಗದ ಕ್ಯಾಬಿನೆಟ್ ದರ್ಜೆ ಸ್ಥಾನ, ನಾಲ್ವರಿಗೆ ರಾಜ್ಯ ಖಾತೆ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ