Govt of Karnataka: ಎಲ್ಲಾ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದಿಂದ 'ಖಡಕ್ ಆದೇಶ'..!

ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಛೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೇ ಇರೋದು ಸರ್ಕಾರದ ಗಮನಕ್ಕೆ ಬಂದಿದೆ.

Last Updated : Mar 17, 2021, 03:58 PM IST
  • ಈಗಾಗಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಆಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ
  • ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಛೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ ಧರಿಸದೇ ಇರೋದು ಸರ್ಕಾರದ ಗಮನಕ್ಕೆ ಬಂದಿದೆ.
  • ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮತ್ತೆ ಖಡಕ್ ಆದೇಶದಲ್ಲಿ.
Govt of Karnataka: ಎಲ್ಲಾ ಸರ್ಕಾರಿ ಅಧಿಕಾರಿ, ನೌಕರರಿಗೆ ರಾಜ್ಯ ಸರ್ಕಾರದಿಂದ 'ಖಡಕ್ ಆದೇಶ'..! title=

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಆಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ.

ಆದ್ರೇ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಛೇರಿಗಳ ಅಧಿಕಾರಿ, ನೌಕರರು ಗುರುತಿನ ಚೀಟಿ(ID Card) ಧರಿಸದೇ ಇರೋದು ಸರ್ಕಾರದ ಗಮನಕ್ಕೆ ಬಂದಿದೆ. ಹೀಗಾಗಿ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ರಾಜ್ಯ ಸರ್ಕಾರದ ಮತ್ತೆ ಖಡಕ್ ಆದೇಶದಲ್ಲಿ ತಿಳಿಸಿದೆ.

Sa Ra Mahesh: ರಾಜಕೀಯ ನಿವೃತ್ತಿಗೆ ಮುಂದಾದ ಸಾರಾ ಮಹೇಶ್..!

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್(P Ravi Kumar) ಅವರು ಸರ್ಕಾದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಎಲ್ಲಾ ಜಿಲ್ಲಾಧಿಕಾರಿಗಳು, ಎಲ್ಲಾ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು, ದಿನಾಂಕ 03-11-2020ರಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನದ ನಿಗಮ, ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶಿಸಲಾಗಿದೆ.

'CD ಪ್ರಕರಣ'ಕ್ಕೆ ಬಿಗ್ ಟ್ವಿಸ್ಟ್: ವಿಡಿಯೋದಲ್ಲಿದ್ದ ಯುವತಿ ಕಿಡ್ನಾಪ್..!

ಜಿಲ್ಲಾ ಹಾಗೂ ತಾಲೂಕು ಮಟ್ಟದ ಕಛೇರಿಗಳ ಅಧಿಕಾರಿ, ನೌಕರರು(Govt Employee) ಗುರುತಿನ ಚೀಟಿ ಧರಿಸದೇ ಇರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಇದರಿಂದ ಸಾರ್ವಜನಿಕರಿಗೆ ನಿರ್ದಿಷ್ಟ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ಭೇಟಿಯಾಗಲು ಕಷ್ಟವಾಗುತ್ತಿದೆ.

By Election Date: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಗೆ 'ದಿನಾಂಕ ಫಿಕ್ಸ್'..!

ಆದ್ದರಿಂದ, ಕರ್ನಾಟಕ ರಾಜ್ಯ(Karnataka Govt) ಸರ್ಕಾರದ ಎಲ್ಲಾ ಅಧಿಕಾರಿ, ನೌಕರರು ಹಾಗೂ ಸರ್ಕಾರದ ಅಧೀನ ನಿಗಮ ಮಂಡಳಿಗಳ ಅಧಿಕಾರಿ, ಸಿಬ್ಬಂದಿಗಳು ಕರ್ತವ್ಯದ ಅವಧಿಯಲ್ಲಿ, ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಸೂಚಿಸಲುವಂತೆ ತಿಳಿಸಿದೆ. ಮುಂದುವರೆದು ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ಇರುವ ತಪಾಸಣೆ ತಂಡದ ಮೂಲಕ ಗುರುತಿನ ಚೀಟಿ ಧರಿಸದಿರುವವರನ್ನು ಪತ್ತೆ ಹಚ್ಚಿ, ಬಿಗಿ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ.

ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ವಿಚಾರಣೆ ನಡೆಸಿದ ಎಸ್‍ಐಟಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News