ಇದು ಎಂಥ ಲೋಕವಯ್ಯ ಸಿನಿಮಾಗೆ ಅನಂತ್ ಸಾಥ್..ಆ.9ಕ್ಕೆ ತೆರೆಗೆ ಬರಲಿದೆ ಚಿತ್ರ

ʼಎಂಥಾ ಲೋಕವಯ್ಯʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಆಗಸ್ಟ್ 9ಕ್ಕೆ ಚಿತ್ರ ತೆರೆಗೆ ಬರುತ್ತಿದೆ.. ಇನ್ನು ಪ್ರಚಾರ ಕಾರ್ಯ ಭರದಿಂದ ಸಾಗಿದ್ದು, ಅದರ ಭಾಗವಾಗಿ ಈ ಸಿನಿಮಾದ ʼಆಗಮನ ನಿನ್ನ ಆಗಮನʼ ಹಾಗೂ ʼಸಂಜೆ ವೇಳೆಗೆʼ ಎಂಬ ಎರಡು ಹಾಡುಗಳನ್ನು ಬಿಡುಗಡೆ ಮಾಡಲಾಯಿತು..

ಇದು ಎಂಥ ಲೋಕವಯ್ಯ ಸಿನಿಮಾಗೆ ಅನಂತ್ ಸಾಥ್..ಆ.9ಕ್ಕೆ ತೆರೆಗೆ ಬರಲಿದೆ ಚಿತ್ರ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More