ಪಡಿತರ ಅಕ್ಕಿ ಅಕ್ರಮ ಸಂಗ್ರಹಣೆ: ಬಂಟ್ವಾಳದಲ್ಲಿ ಇಬ್ಬರ ಬಂಧನ

ಸರಕಾರದ ಪಡಿತರ ಅಕ್ಕಿಯನ್ನು ಖಾಸಗಿ ಕಟ್ಟಡದಲ್ಲಿ ಅಕ್ರಮ ದಾಸ್ತಾನಿರಿಸಲಾಗಿದ್ದ ಸ್ಥಳಕ್ಕೆ ಆಹಾರ ಇಲಾಖಾಧಿಕಾರಿಗಳು ದಾಳಿ ನಡೆಸಿ ಇಬ್ಬರ ವಿರುದ್ದ ಪ್ರಕರಣ ದಾಖಲಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಗೋಳ್ತಮಜಲು ಗ್ರಾಮದ ಕಲ್ಲಡ್ಕ ಸಮೀಪದ ಪಟ್ಟೆಕೋಡಿ ಎಂಬಲ್ಲಿ ನಡೆದಿದೆ.
 

ಪಡಿತರ ಅಕ್ಕಿ ಅಕ್ರಮ ಸಂಗ್ರಹಣೆ: ಬಂಟ್ವಾಳದಲ್ಲಿ ಇಬ್ಬರ ಬಂಧನ

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.