ಸಂಚಾರಿ ಕುರಿಗಾಹಿಗಳ ಮೇಲಿನ ದೌರ್ಜನ್ಯ ತಡೆಗೆ ವಿಶೇಷ ಕಾಯ್ದೆ ಜಾರಿ: ಸಿಎಂ ಸಿದ್ದರಾಮಯ್ಯ
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಂಚಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಜೊತೆಗಿನ ಸಭೆಯ ಬಳಿಕ ಸೂಚನೆ ನೀಡಿದರು. ಅದರ ಹೈಲೈಟ್ಸ್ ಇಲ್ಲಿದೆ.
ಬೆಂಗಳೂರು: 2024-25 ನೇ ಸಾಲಿನಲ್ಲಿ ಕುರಿಗಾಹಿ ಸಮುದಾಯಗಳಿಗೆ ಘೋಷಿಸಿರುವ ಕಾರ್ಯಕ್ರಮಗಳ ಜಾರಿಗೆ ಆದೇಶ ಹೊರಡಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಂಚಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಜೊತೆಗಿನ ಸಭೆಯ ಬಳಿಕ ಸೂಚನೆ ನೀಡಿದರು. ಅದರ ಹೈಲೈಟ್ಸ್ ಇಲ್ಲಿದೆ.
ಇದನ್ನೂ ಓದಿ: ಶಮಿ ಜೊತೆ ಸಾನಿಯಾ ಮದುವೆ! ಕೊನೆಗೂ ಪೋಸ್ಟ್ ಶೇರ್ ಮಾಡಿ ಸಿಹಿಸುದ್ದಿ ಕೊಟ್ಟೇಬಿಟ್ರಾ ಮೂಗುತಿ ಸುಂದರಿ?
ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ಒದಗಿಸಲಾಗುವುದು
ಗುರುತಿನ ಚೀಟಿ ಇದ್ದರೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ಸಹಾಯವಾಗುತ್ತದೆ
ಕುರಿಗಳ ಕಳ್ಳತನ ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸೂಚಿಸಲಾಗುವುದು
ಕುರಿ ಕಳ್ಳತನ ಪ್ರಕರಣಗಳ ಕುರಿತು ಯಾವುದೇ ಠಾಣೆಗೆ ದೂರು ಬಂದ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು
ಸಂಚಾರಿ ಕುರಿಗಾಹಿಗಳಿಗೆ, ಕುರಿಗಳಿಗೆ ಅಗತ್ಯ ಭದ್ರತೆ ಒದಗಿಸಲು ಸೂಚಿಸಲಾಗುವುದು
ಅನುಗ್ರಹ ಕಾರ್ಯಕ್ರಮದಲ್ಲಿ ಬಾಕಿ ಇರುವ ಪರಿಹಾರಗಳ ಬಗ್ಗೆ ವರದಿ ತರಿಸಿಕೊಂಡು ಕ್ರಮ ಕೈಗೊಳ್ಳಲಾಗುವುದು
ಕುರಿಗಳ ಅಭಿವೃದ್ಧಿ, ಕುರಿಗಾಹಿಗಳ ಭದ್ರತೆ, ಕುರಿ ವ್ಯಾಪಾರಕ್ಕೆ ನೆರವು, ಮಾರುಕಟ್ಟೆ ವಿಸ್ತರಣೆಗೆ ನೆರವು
ಗೋಮಾಳಗಳನ್ನು ಯಾರಿಗೂ ಪರಬಾರೆ ಮಾಡದಂತೆ ರಕ್ಷಿಸಲು, ಒತ್ತುವರಿ ಮಾಡಿಕೊಂಡರೆ ಕ್ರಮ ಕೈಗೊಳ್ಳುವಂತೆ ಸೂಚಿಸುತ್ತೇನೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.