ಬೆಂಗಳೂರು : ಕರ್ನಾಟಕ ವಕೀಲರ ಮಂಡಳಿ ಅಧ್ಯಕ್ಷ  ಎಚ್.ಎಲ್.ವಿಶಾಲ ರಘು ಹಾಗೂ ಸದಸ್ಯರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು  ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಪ್ರತಿಯೊಬ್ಬ ಕನ್ನಡಿಗನನ್ನು ನಾವು ಸುರಕ್ಷಿತವಾಗಿ ನಾಡಿಗೆ ಕರೆ ತರುತ್ತೇವೆ" 


ರಾಜಸ್ಥಾನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದು, ರಾಜ್ಯದಲ್ಲಿ ಈ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವ  ನಿಟ್ಟಿನಲ್ಲಿ ಕಾಯ್ದೆಯ ಪ್ರತಿಯನ್ನು ತರಿಸಿಕೊಂಡು ಅಧ್ಯಯನ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. 


ವಕೀಲರ ಸಂಘಕ್ಕೆ ಶಾಶ್ವತವಾದ ಸ್ಥಳವಿಲ್ಲವಾಗಿದ್ದು, ಪ್ರಸ್ತುತ ಪ್ರೆಸ್ ಕ್ಲಬ್ ಬಳಿ ಇರುವ ಸ್ಥಳದಲ್ಲಿಯೇ  ಶಾಶ್ವತವಾಗಿ ಸ್ಥಳಾವಕಾಶ ಮಾಡಿಕೊಡುವಂತೆ ಮುಖ್ಯಮಂತ್ರಿಗಳಿಗೆ ಮನವಿ  ಮಾಡಿದರು.


ಇದನ್ನೂ ಓದಿ: ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಆಗುತ್ತಿರುವ ಆರ್ಥಿಕ ಹೊರೆ ತಗ್ಗಿಸಲು ಈ ಗ್ಯಾರಂಟಿ ಯೋಜನೆ- ಡಿಸಿಎಂ ಡಿ ಕೆಶಿ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.