ಬೆಂಗಳೂರು: ಗುಣಮಟ್ಟದ ಕಾಗದಕ್ಕೆ ದೇಶದಲ್ಲೇ ಹೆಸರುವಾಸಿಯಾಗಿದ್ದ ಮೈಸೂರು ಕಾಗದ ಕಾರ್ಖಾನೆ(MPM)ಗೆ ಬೀಗ ಮುದ್ರೆ ಬಿದ್ದಿದ್ದು ಪುನಶ್ಚೇತನ ನೀಡುವ ಕುರಿತಂತೆ ಸಚಿವ ಎಂ.ಬಿ ಪಾಟೀಲ್ ಇಂದು ಮಹತ್ವದ ಸಭೆ ನಡೆಸಿದರು.


COMMERCIAL BREAK
SCROLL TO CONTINUE READING

ಈ ವೇಳೆ '40 ವರ್ಷಗಳ ಅವಧಿಗೆ 20,005 ಹೆಕ್ಟೇರ್  ಅರಣ್ಯ ಭೂಮಿ ಹಸ್ತಾಂತರ; ನೀಲಗಿರಿ ಬೆಳೆಯಲು MPMಗೆ ಅವಕಾಶ ನೀಡುವ ಸಂಬಂಧ ಚರ್ಚಿಸಿ, ಸೂಕ್ತ ತೀರ್ಮಾನ ಮಾಡಲು ಉನ್ನತಾಧಿಕಾರ ಸಮಿತಿ ರಚಿಸಲು ಸಭೆಯಲ್ಲಿ ನಿರ್ಣಯಿಸಿ, ತಿಂಗಳಲ್ಲಿ ವರದಿ ಪಡೆದ ನಂತರ ಮುಂದಿನ  ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.


ಇದನ್ನೂ ಓದಿ:  ಸರ್ಫರಾಜ್, ಧ್ರುವ್ ಜುರೆಲ್ ಬೆನ್ನಲ್ಲೇ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಈ ವೇಗಿ ಸಿದ್ಧ


ಅರಣ್ಯ ಸಚಿವರಾದ ಶ್ರೀ ಈಶ್ವರ್ ಖಂಡ್ರೆ, ವರ್ಚುವಲ್ ಮೂಲಕ ಶಿಕ್ಷಣ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧುಬಂಗಾರಪ್ಪ, ಭದ್ರಾವತಿಯ ಶಾಸಕರಾದ ಶ್ರೀ ಬಿ.ಕೆ. ಸಂಗಮೇಶ್ವರ, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಾದ ಶ್ರೀ ಸೆಲ್ವಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇಂದಿನ ಸಭೆಯಲ್ಲಿ ಉಪಸ್ಥಿತರಿದ್ದರು. 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.