ಬೆಂಗಳೂರು : ಕಾವೇರಿ ನದಿನೀರು ಹಂಚಿಕೆ ವಿವಾದ, ಕೇಂದ್ರ ಸರ್ಕಾರದ ಮುಂದೆ ಬಾಕಿಯಿರುವ ರಾಜ್ಯದ ಯೋಜನೆಗಳು ಹಾಗೂ ಬರಪರಿಹಾರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ನಾಳೆ ಬೆಳಗ್ಗೆ ಮಹತ್ವದ ಸಭೆ ಕರೆಯಲಾಗಿದೆ. 


COMMERCIAL BREAK
SCROLL TO CONTINUE READING

ಈ ಸಭೆಯಲ್ಲಿ ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಲೋಕಸಭಾ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರುಗಳು ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ‌‌.ಕೆ ಶಿವಕುಮಾರ್ ಅವರು ಇಂದು ಸಂಜೆ ನವದೆಹಲಿಗೆ ತೆರಳಲಿದ್ದಾರೆ.


ಇದನ್ನೂ ಓದಿ: ದೇಶದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದ್ದ 96 ವರ್ಷದ ಹಳೆಯ ಸಂಸತ್ ಕಟ್ಟಡ..!


ಕರ್ನಾಟಕದ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ ಅವರು ಈಗಾಗಲೇ ನವದೆಹಲಿಯಲ್ಲಿ ವಾಸ್ತವ್ಯ ಹೊಡಿದ್ದು, ನಾಳೆ ನಡೆಯಲಿರುವ ಮಹತ್ವದ ಸಭೆಗೆ ಕರ್ನಾಟಕ ಭವನದಲ್ಲಿ ಪೂರ್ವಭಾವಿ ಚರ್ಚೆ ಮಾಡುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.