Karnataka Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನೆ ಹೆಚ್ಚಾಗುತ್ತಾ ಬರುತ್ತಿತ್ತು, ಆದರೆ ಇವತ್ತು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇಂದು ಬೆಳಗ್ಗೆ ಶೀತ ಗಾಳಿ ಇದ್ದುದ್ದರಿಂದ, ಮುಂದಿನ 48 ಗಂಟೆಗಳಲ್ಲಿ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು  2-3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ. ಹಾಗೆಯೇ ಇಂದು ಬೆಳಗ್ಗೆ 9 ಗಂಟೆಯ ಬಳಿಕ ಮತ್ತೆ ಬಿಸಿಲು ಹಾಗೂ ಒಣಹವೆಯ ವಾತಾವರಣವಿರಲಿದೆ. ಆದರೆ ಕೆಲವು ಕಡೆ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 30 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಾರವಾರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 35.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೀದರ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ವಿಜಯಪುರದಲ್ಲಿ 34.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಪ್ಪಳ್ಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿತ್ರದುರ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಶಿವಮೊಗ್ಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮೈಸೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಡ್ಯದಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಡಿಕೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಮನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಾಮರಾಜನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉಡುಪಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಮಗಳೂರಿನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ದಾವಣಗೆರೆಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹುಬ್ಬಳ್ಳಿಯಲ್ಲಿ ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಳ್ಳಾರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಯಾದಗಿರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.