Karnataka Weather: ಕರ್ನಾಟಕದಲ್ಲಿ ಬಿಸಲಿನ ತಾಪಮಾನ ಹೆಚ್ಚಳ: ಕರಾವಳಿ ಭಾಗದಲ್ಲಿ ಸೆಕೆ ಏರಿಕೆ!

Weather Report: ಕರ್ನಾಟಕದಲ್ಲಿ ಇಂದು ಬೆಳಗ್ಗೆ ಸಲ್ಪ ಪ್ರಮಾಣ ಮೊಡಕವಿದ ವಾತಾವರಣವಿದ್ದು, ಬಳಿಕ ಮತ್ತೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ ಎಂದು ಹವಮಾಣ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.

Written by - Zee Kannada News Desk | Last Updated : Feb 12, 2024, 09:17 AM IST
  • ಇಂದು ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಕೊಂಚ ಚಳಿಯ ವಾತಾವರಣ ಇರಲಿದೆ.
  • ಕರಾವಳಿ ಭಾಗದಲ್ಲಿ ಗಾಳಿ ಬಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
  • ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
Karnataka Weather: ಕರ್ನಾಟಕದಲ್ಲಿ ಬಿಸಲಿನ ತಾಪಮಾನ ಹೆಚ್ಚಳ: ಕರಾವಳಿ ಭಾಗದಲ್ಲಿ ಸೆಕೆ ಏರಿಕೆ! title=

Karnataka Weather Report: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಲೆ ಇದೇ. ಇಂದು ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಕೊಂಚ ಚಳಿಯ ವಾತಾವರಣ ಇರಲಿದೆ. ಆದರೆ ಬೆಳಗ್ಗೆ 9 ಗಂಟೆಯ ನಂತರ ಮತ್ತೆ ಬಿಸಿಲು ಹೆಚ್ಚಾಗುವುದರ ಜೊತೆಗೆ ಗರಿಷ್ಠ ತಾಪಮಾನವೂ ಏರಿಕೆಯಾಗಲಿದೆ. ಹಾಗೆ ಕರಾವಳಿ ಭಾಗದಲ್ಲಿ ಗಾಳಿ ಬಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಾರವಾರದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಹುಬ್ಬಳ್ಳಿಯಲ್ಲಿ ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಯಚೂರಿನಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 30.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿತ್ರದುರ್ಗದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ 34.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮೈಸೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಶಿವಮೊಗ್ಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಂಡ್ಯದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಡಿಕೇರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಮನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಾಮರಾಜನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ 29.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಉಡುಪಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ದಾವಣಗೆರೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಳ್ಳಾರಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಗದಗದಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಪ್ಪಳ್ಳದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಯಾದಗಿರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್‌ನಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಲಬುರಗಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಾಗಲಕೋಟೆಯಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News