Karnataka Weather: ರಾಜ್ಯದಲ್ಲಿ ವಿವಿಧ ಪ್ರದೇಶಗಳಲ್ಲಿ ತಾಪಮಾನ ಹೆಚ್ಚಳ:ಬಹುತೇಕ ಕಡೆಗೆ ಒಣಹವ ಮುಂದುವರೆಯಲಿದೆ!
Weather Report: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಚಳಿಯ ಪ್ರಮಾಣ ಕಡಿಮೆಯಾಗಿ ಬಿಸಿಲಿನ ವಾತಾವರಣ ಇರಲಿದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲೂ ಸಹ ತಪಮಾನ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.
Karnataka Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದ್ದು, ಇಂದು ರಾಜಧಾನಿ ಬೆಂಗಳೂರು ಸೇರಿ ಸಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಇರಲಿದೆ. ಹಾಗೆ ಬೆಳಗ್ಗೆ ಮತ್ತು ಸಾಯಂಕಾಲದ ವೇಳೆ ಚಳಿ ಇರಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ರಾಜ್ಯದ ಬಹುತೇಕ ಕಡೆದ ಉಷ್ಣಾಂಶ ಸಹ ಹೆಚ್ಚಾಗುತ್ತಿದ್ದು, ಒಣಹವೆ ಸಹ ಮುಂದುವರೆಯಲಿದೆ.
ಬೆಂಗಳೂರಿನಲ್ಲೂ ಗರಿಷ್ಠ ಉಷ್ಣಾಂಶ ಹೆಚ್ಚಾಗಿದೆ, 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹುಬ್ಬಳ್ಳಿಯಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಾರವಾರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,
ಬೆಳಗಾವಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್‌ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 32.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಯಚೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಾಮರಾಜನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿತ್ರದುರ್ಗದಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದಾವಣಗೆರೆಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಂಡ್ಯದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಶಿವಮೊಗ್ಗದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮೈಸೂರಿನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಡಿಕೇರಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಮನಗರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಉಡುಪಿಯಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಳ್ಳಾರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಪ್ಪಳದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಯಾದಗಿರಿಯಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.