Karnataka Weather: ರಾಜ್ಯದಲ್ಲಿ ಮುಂದುವರೆದ ಒಣಹವೆ: ಕರ್ನಾಟಕದಲ್ಲಿ ಹೆಚ್ಚಾಗಲಿದೆ ಉಷ್ಣಾಂಶ!

Weather Report: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳು ಶುರುವಾಗುತ್ತಿದಂತೆ ಚಳಿಯ ಪ್ರಮಾಣ ಕಡಿಮೆಯಾಗಿ ತಾಪಮಾನ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಮಾತ್ರ ಮುಂಜಾನೆ ಚಳಿಯ ವಾತಾವರಣ ಇರಲಿದೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳ ಹವಮಾನ ವರದಿ ಇಲ್ಲಿದೆ.  

Written by - Zee Kannada News Desk | Last Updated : Feb 3, 2024, 09:18 AM IST
  • ಕರ್ನಾಟಕದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿ ತಾಪಮಾನ ಹೆಚ್ಚಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
  • ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಹಾಗೂ ಸಂಜೆಯ ವೇಳೆ ಚಳಿ ಇರಲಿದ್ದು, ಹಾಗೆ ಮಧ್ಯಾಹ್ನದ ವೇಳೆ ತಾಪಮಾನ ಹೆಚ್ಚಾಗಲಿದೆ.
  • ಫೆಬ್ರವರಿ ಮಾಸ ಆರಂಭಾವಾಗುತ್ತಿದಂತೆ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಕಡಿಮೆಯಾಗಿ ಉಷ್ಣಾಂಶ ಹೆಚ್ಚಾಗಲಿದೆ.
Karnataka Weather: ರಾಜ್ಯದಲ್ಲಿ ಮುಂದುವರೆದ ಒಣಹವೆ: ಕರ್ನಾಟಕದಲ್ಲಿ ಹೆಚ್ಚಾಗಲಿದೆ ಉಷ್ಣಾಂಶ! title=

Karnataka Weather Report: ಸಿಟಿಕಾನ್‌ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ಹಾಗೂ ಸಂಜೆಯ ವೇಳೆ ಚಳಿ ಇರಲಿದ್ದು, ಹಾಗೆ ಮಧ್ಯಾಹ್ನದ ವೇಳೆ ತಾಪಮಾನ ಹೆಚ್ಚಾಗಲಿದೆ. ಹಾಗೆಯೇ ಚಳಿಯ ಜೊತೆ ಒಣಹವೆ ಮುಂದುವರೆಯಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಬ್ರವರಿ ಮಾಸ ಆರಂಭಾವಾಗುತ್ತಿದಂತೆ ದಿನದಿಂದ ದಿನಕ್ಕೆ ಚಳಿಯ ಪ್ರಮಾಣ ಕಡಿಮೆಯಾಗಿ ಉಷ್ಣಾಂಶ ಹೆಚ್ಚಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಮಂಗಳೂರಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಶಿವಮೊಗ್ಗದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಮೈಸೂರಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಮಂಡ್ಯದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ರಾಮನಗರದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಹಾಸನದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಚಾಮರಾಜನಗರದಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಕೋಲಾರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ತುಮಕೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.  
ಉಡುಪಿಯಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಕಾರವಾರದಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಚಿಕ್ಕಮಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ದಾವಣಗೆರೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಚಿತ್ರದುರ್ಗದಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಹುಬ್ಬಳ್ಳಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.1 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18.9 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಬೀದರ್‌ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಹಾವೇರಿಯಲ್ಲಿ  ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಬಳ್ಳಾರಿಯಲ್ಲಿ  ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಗದಗದಲ್ಲಿ  ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ಕೊಪ್ಪಳದಲ್ಲಿ  ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. 
ರಾಯಚೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ವಿಜಯಪುರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಬೀದರ್‌ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಬಾಗಲಕೋಟೆ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ಕಲಬುರಗಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News