Karnataka Weather: ರಾಜ್ಯ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ!
Weather Report: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ತಾಪಮಾನ ಹೆಚ್ಚಾಗುತ್ತಿದ್ದು, ಅದರಲ್ಲೂ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಬೇಸಿಗೆಯ ಧಗೆ ದಿನದಿಂದ ದಿನಕ್ಕೆ ಸೆಕೆಯ ಪ್ರಮಾಣ ಹೆಚ್ಚಾಗುತ್ತಲೇ ಇದೆ.
Karnataka Weather Report: ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚಾಗುತ್ತಲೇ ಇದೆ. ಸದ್ಯ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿಯೂ ಬೇಸಿಗೆಯ ಧಗೆ ಹೆಚ್ಚಿದೆ. ಆದರೆ ಫೆಬ್ರವರಿ ತಿಂಗಳಾಂತ್ಯಕ್ಕೆ ಮತ್ತೆ ರಾಜ್ಯಾದ್ಯಂತ ಬಿಸಿಲ ಝಳ ಹೆಚ್ಚಲಿದೆ. ಆದ್ದರಿಂದ ಮಾರ್ಚ್, ಎಪ್ರಿಲ್ ತಿಂಗಳಿನಲ್ಲಿ ಉಷ್ಣಾಂಶವು ಗರಿಷ್ಠ ಮಟ್ಟಕ್ಕೆ ತಲುಪಲಿದೆ ಎಂದು ಹವಮಾನ ಇಲಾಖೆ ಎಚ್ಚರಿಸಿದೆ.
ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 37.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಾರವಾರದಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೆಳಗಾವಿಯಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ವಿಜಯಪುರದಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬಾಗಲಕೋಟೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹುಬ್ಬಳ್ಳಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಯಚೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 13.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿತ್ರದುರ್ಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ದಾವಣಗೆರೆಯಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಶಿವಮೊಗ್ಗದಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮೈಸೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕೊಪ್ಪಳದಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಹಾಸನದಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಡಿಕೇರಿಯಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಾಮರಾಜನಗರದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಮಂಡ್ಯದಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬಳ್ಳಾರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಮನಗರದಲ್ಲಿ 34.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಬಳ್ಳಾಪುರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೋಲಾರದಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ತುಮಕೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಉಡುಪಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಯಾದಗಿರಿಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕಲಬುರಗಿಯಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ವರದಿಯಾಗಿದೆ.