ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಭವ್ಯ ಸ್ವಾತಂತ್ರ್ಯ ದಿನಾಚರಣೆ ನೋಡಲು E-Pass ವ್ಯವಸ್ಥೆ..!

Independence day 2025 : ಸ್ವಾತಂತ್ರ್ಯೋತ್ಸವ ದಿನಾಚರಣೆ ಆಚರಿಸಲು ದೇಶದ ಜನರು ಸಜ್ಜಾಗಿದ್ದಾರೆ. ಅದರಂತೆ ಬೆಂಗಳೂರು ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ದಿನಾಚರಣೆಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕಣ್ತುಂಬಿಕೊಳ್ಳಲು ಬಯಸುವ ಜನರು ಈ ಕೆಳಗೆ ನೀಡಿರುವ ಲಿಂಕ್‌ ಮೇಲೆ ಕ್ಲಿಕ್‌ ಮಾಡುವ ಮೂಲಕ E-Pass ಪಡೆಯಬಹುದು. 

ಮಾಣಿಕ್‌ ಷಾ ಪರೇಡ್‌ ಮೈದಾನದಲ್ಲಿ ಭವ್ಯ ಸ್ವಾತಂತ್ರ್ಯ ದಿನಾಚರಣೆ ನೋಡಲು E-Pass ವ್ಯವಸ್ಥೆ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.