Infosys : ಮಾರ್ಚ್ 9 ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ವಾಕ್-ಇನ್ ಇಂಟರ್‌ವ್ಯೂವ್
Infosys : ಇನ್ಫೋಸಿಸ್ (Infosys) ಕಂಪನಿಯು ಮಾರ್ಚ್ 9 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ವಾಕ್-ಇನ್ ಇಂಟರ್‌ವ್ಯೂವ್ ಆಯೋಜಿಸಿದೆ.
Walk-in Interview : ಬೃಹತ್ ಐಟಿ ಕಂಪನಿಗಳಲ್ಲಿ ಒಂದಾಗಿರುವ ಇನ್ಫೋಸಿಸ್ (Infosys) ಕಂಪನಿಯು ಅತ್ಯುತ್ತಮ ಪ್ರತಿಭೆಗಳನ್ನು ನೇಮಕ ಮಾಡಿಕೊಳ್ಳುವ ಗುರಿ ಹೊಂದಿದ್ದು, ಮಾರ್ಚ್ 9 ರಂದು ಬೆಂಗಳೂರಿನಲ್ಲಿ ವಾಕ್-ಇನ್ ಇಂಟರ್‌ವ್ಯೂವ್ ಆಯೋಜಿಸಿದೆ.
ಹೈದರಾಬಾದ್‌ನಲ್ಲಿ ಜನವರಿ 6 ರಂದು ಮತ್ತು ಫೆಬ್ರವರಿ 3 ರಂದು ಚೆನ್ನೈನಲ್ಲಿ ಇನ್ಫೋಸಿಸ್‌ನ ಮೂರನೇ ನೇಮಕಾತಿ ಕಾರ್ಯ ನಡೆದಿದೆ. ಇನ್ಫೋಸಿಸ್ ಲಿಮಿಟೆಡ್ ಇದೀಗ ಮೂರನೇ ಕಾರ್ಯ ಮಾರ್ಚ್ 9 ರಂದು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ವಾಕ್-ಇನ್ ನೇಮಕಾತಿ ಕಾರ್ಯಕ್ರಮ ನಡೆಸಲಿದೆ.
ಇದನ್ನು ಓದಿ : ಮಲೆ ಮಹದೇಶ್ವರ ಬೆಟ್ಟ : ಮಾರ್ಚ್ 7ರಿಂದ 11ರವರೆಗೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ
ಈ ದಾಖಲೆಗಳ ಸಮೇತ ಹಾಜರಾಗಿ
ಕ್ರೀಯಾಶೀಲ ಹಾಗೂ ವೃತ್ತಿಪರ ಪ್ರತಿಭಾನಿತ್ವತ ಅಭ್ಯರ್ಥಿಗಳನ್ನು ಹುಡುತ್ತಿದ್ದೇವೆ. ಮಾನದಂಡಗಳನ್ನು ಪೂರೈಸುವ ಮತ್ತು ಹೊಸ ಅವಕಾಶಗಳನ್ನು ಹುಡುಕುತ್ತಿರುವ ನಿಮ್ಮ ವೃತ್ತಿಪರ ಮತ್ತು ವೈಯಕ್ತಿಕ ನೆಟ್‌ವರ್ಕ್‌ನ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ ಎಂದು ಇನ್ಫೋಸಿಸ್ ತಿಳಿಸಿದೆ. ಬೆಂಗಳೂರಿನ ನೇಮಕಾತಿಯಲ್ಲಿ ಅಭ್ಯರ್ಥಿಗಳು ತಮ್ಮ ಇತ್ತೀಚಿನ ರೆಸ್ಯೂಮ್ ಎರಡು ಪಾಸ್‌ಪೋರ್ಟ್ ಸೈಜ್‌ನ ಫೋಟೊ ಹಾಗೂ ಗುರುತಿನ (ID) ಚೀಟಿ ಸಮೇತ ನಿಗದಿತ ದಿನಾಂಕದಂದು ಹಾಜರಾಗಬೇಕಿರುತ್ತದೆ
ಆಸಕ್ತರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು,
ಇನ್ಫೋಸಿಸ್‌ನಲ್ಲಿ ನಾಲ್ಕು ಪ್ರಮುಖ ಒಪ್ಪಂದಗಳಡಿ ಖಾಲಿಯಾದ ಹಲವು ಹುದ್ದೆಗಳ ಭರ್ತಿ ಮಾಡಲು ನೇಮಕಾತಿ ಅಭಿಯಾನ ಆಯೋಜಿಸಲಾಗಿದೆ ಮತ್ತು ಸಂಭಾವ್ಯ ಅಭ್ಯರ್ಥಿಗಳನ್ನು ಸೂಚಿಸುವಂತೆ ಕಂಪನಿಯು ಉದ್ಯೋಗಿಗಳಿಗೆ ಇಮೇಲ್ ಕಳುಹಿಸಿದೆ.
ಇದನ್ನು ಓದಿ : ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ 1.5 ರೂಪಾಯಿಗೆ ಹೆಚ್ಚಳ: ಸಿಎಂ ಘೋಷಣೆ
ಈ ಅನುಭವಿಗಳಿಗೆ ಅವಕಾಶ
ವಿವರವಾಗಿ ನೋಡುವುದಾದರೆ ಬೆಂಗಳೂರು ಇನ್ಫೋಸಿಸ್ 3-9 ವರ್ಷಗಳ ಅನುಭವದೊಂದಿಗೆ ಜಾವಾ/ಡಾಟ್‌ನೆಟ್/ಮೇನ್‌ಫ್ರೇಮ್/ಸರ್ವೀಸ್‌ನೌ ಡೆವಲಪರ್‌ನಲ್ಲಿ ಕೌಶಲ್ಯ ಹೊಂದಿರುವ ವೃತ್ತಿಪರರ ನೇಮಕಾತಿಗೆ ಮನಸ್ಸು ಮಾಡಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.