ಅಂತರಾಷ್ಟ್ರೀಯ ಯೋಗ ದಿನ: ಅಧಿಕಾರಿಗಳು, ಸಾರ್ವಜನಿಕರಿಂದ ಸಾಮೂಹಿಕ ಯೋಗ

ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಬಳಿಕ, ಎಸ್ಪಿ, ಜಿಪಂ ಸಿಇಒ ಆನಂದಪ್ರಕಾಶ್ ಮೀನಾ, ಎಡಿಸಿ ಗೀತಾ ಹುಡೆದ, ಚುಡಾ ಅಧ್ಯಕ್ಷ ಅಸ್ಗರ್ ಮುನ್ನ ಸೇರಿದಂತೆ ಹಲವರು ಸಾರ್ವಜನಿಕರು, ವಿದ್ಯಾರ್ಥಿಗಳ ಜೊತೆ ಸಾಮೂಹಿಕ ಯೋಗ ಮಾಡಿದರು.

Written by - Manjunath N | Last Updated : Jun 21, 2024, 11:46 AM IST
  • ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು.
  • ಬಳಿಕ, ಎಸ್ಪಿ, ಜಿಪಂ ಸಿಇಒ ಆನಂದಪ್ರಕಾಶ್ ಮೀನಾ, ಎಡಿಸಿ ಗೀತಾ ಹುಡೆದ, ಚುಡಾ ಅಧ್ಯಕ್ಷ ಅಸ್ಗರ್ ಮುನ್ನ ಸೇರಿದಂತೆ ಹಲವರು ಸಾರ್ವಜನಿಕರು, ವಿದ್ಯಾರ್ಥಿಗಳ ಜೊತೆ ಸಾಮೂಹಿಕ ಯೋಗ ಮಾಡಿದರು.
ಅಂತರಾಷ್ಟ್ರೀಯ ಯೋಗ ದಿನ: ಅಧಿಕಾರಿಗಳು, ಸಾರ್ವಜನಿಕರಿಂದ ಸಾಮೂಹಿಕ ಯೋಗ title=

ಚಾಮರಾಜನಗರ: 10 ನೇ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮ ಚಾಮರಾಜನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು.

ಚಾಮರಾಜನಗರ ಎಸ್ಪಿ ಪದ್ಮಿನಿ ಸಾಹು ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟರು. ಬಳಿಕ, ಎಸ್ಪಿ, ಜಿಪಂ ಸಿಇಒ ಆನಂದಪ್ರಕಾಶ್ ಮೀನಾ, ಎಡಿಸಿ ಗೀತಾ ಹುಡೆದ, ಚುಡಾ ಅಧ್ಯಕ್ಷ ಅಸ್ಗರ್ ಮುನ್ನ ಸೇರಿದಂತೆ ಹಲವರು ಸಾರ್ವಜನಿಕರು, ವಿದ್ಯಾರ್ಥಿಗಳ ಜೊತೆ ಸಾಮೂಹಿಕ ಯೋಗ ಮಾಡಿದರು.

ಇದನ್ನೂ ಓದಿ: ಒಂದು ಲೋಟ ನೀರಿಗೆ ಎರಡು ಹನಿ ಈ ಹಣ್ಣಿನ ರಸ ಮತ್ತು ತುಳಸಿ ಎಲೆ ಬೆರೆಸಿ ಸೇವಿಸಿ ಯೂರಿಕ್ ಆಸಿಡ್ ಕರಗುವುದು ! ಸಂಧಿವಾತವೂ ಕಡಿಮೆಯಾಗುವುದು

ಸೂರ್ಯ ನಮಸ್ಕಾರ, ಕೂರ್ಮಾಸನ, ಅರ್ಧ ಉಷ್ಟಾಸನ, ತ್ರಿಕೋನಾಸನ, ವಜ್ರಾಸನ, ವೀರಾಸನ, ತ್ರಿಕೋನಾಲಗಸನ, ಮಂಡೂಕಾಸನ, ವಿವಿಧ ಶ್ವಾಸ ಕ್ರಿಯೆ ಸೇರಿದಂತೆ 2 ತಾಸು ಯೋಗ ಪ್ರದರ್ಶನ ನಡೆಯಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News