ಟೀಯೆಸ್ಸಾರ್‌ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2019 ರಿಂದ 2023ರ ವರೆಗೆ ಟೀಯೆಸ್ಸಾರ್‌ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಎರಡೂ ಪ್ರಶಸ್ತಿಗಳ ಮೊತ್ತ ತಲಾ ₹2 ಲಕ್ಷ.

Written by - Manjunath N | Last Updated : Jul 24, 2024, 03:26 AM IST
  • ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್‌ ಮಹಾವೀರ ರಸ್ತೆ, ಬೆಂಗಳೂರು - 560001 ಇಲ್ಲಿಗೆ ಜುಲೈ 25ರೊಳಗೆ ಕಳುಹಿಸಬೇಕು. tsraward@gmail.com ಗೂ ಕಳುಹಿಸಬಹುದು.
 ಟೀಯೆಸ್ಸಾರ್‌ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ   title=

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2019 ರಿಂದ 2023ರ ವರೆಗೆ ಟೀಯೆಸ್ಸಾರ್‌ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಎರಡೂ ಪ್ರಶಸ್ತಿಗಳ ಮೊತ್ತ ತಲಾ ₹2 ಲಕ್ಷ.May be an image of 1 person and text that says "ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಟೀಯೆಸ್ಸಾರ್ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮ ನಿರ್ದೇಶನ ಆಹ್ಹಾನ w_IP የረ ನಾಮ ನಿರ್ದೇಶನಗಳನ್ನು ಜುಲ್ಲೆ 25 ರೊಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್ ಮಹಾವೀರ ರಸ್ತಿೆ, ಬೆಂಗಳೂರು 560001 ಗೆ ವಿಳಾಸಕ್ಕೆ ಅಥವಾ TSRAWARD@GMAIL.COM ಗೆ ಕಳುಹಿಸಿ ಕರ್ನಾಟಕದ ಕರ್ನಾ ಟಕದ ನವ ನಿರ್ಮಾಣಕ್ಕೆ ಗ್ಯಾರಂತಿ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ DEPARTMENT FINFORMATION AND AND PUBLIC RELATION @KarnatakaVarthe /KarnatakaVarthe. Karnataka .Official"

ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ, ನಂ.17, ಭಗವಾನ್‌ ಮಹಾವೀರ ರಸ್ತೆ, ಬೆಂಗಳೂರು - 560001 ಇಲ್ಲಿಗೆ ಜುಲೈ 25ರೊಳಗೆ ಕಳುಹಿಸಬೇಕು. tsraward@gmail.com ಗೂ ಕಳುಹಿಸಬಹುದು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News