Job and Career: ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Jan 1, 2022, 10:03 PM IST
  • ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
Job and Career: ಉಚಿತ ಜೆಸಿಬಿ ಆಪರೇಟರ್ ತರಬೇತಿಗೆ ಅರ್ಜಿ ಆಹ್ವಾನ title=
file photo

ಬೆಂಗಳೂರು: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ದಾಂಡೇಲಿ ಹಾಗೂ ಜೆಸಿಬಿ ಇವರ ಜಂಟಿ ಸಹಯೋಗದಲ್ಲಿ ನಡೆಯುವ 30 ದಿನಗಳ ಉಚಿತ ಜೆಸಿಬಿ ಚಾಲನಾ (ಆಪರೇಟರ್) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: Job and Career: ಈ ಜಿಲ್ಲೆಗಳ ರೈತರಿಗೆ ಸ್ವಯಂ ಉದ್ಯೋಗ ಕಂಡುಕೊಳ್ಳಲು ಸುವರ್ಣಾವಕಾಶ...!

ಅರ್ಜಿ ಸಲ್ಲಿಸಲಿಚ್ಛಿಸುವ 18 ರಿಂದ 45 ವಯೋಮಿತಿಯ ಆಸಕ್ತರು ತಮ್ಮ ಹೆಸರು, ಜನ್ಮ ದಿನಾಂಕ, ಪೂರ್ಣ ಪೋಸ್ಟಲ್ ವಿಳಾಸ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ತರಬೇತಿಯ ಅವಶ್ಯಕೆತ, ಈಗ ಮಾಡುತ್ತಿರುವ ಕೆಲಸ ಇತ್ಯಾದಿ ವಿವರಗಳನ್ನು ಒಳಗೊಂಡ ಮಾಹಿತಿಯ 2022ರ ಜನವರಿ 10 ರೊಳಗೆ ಸಲ್ಲಿಸಬೇಕು.

ಇದನ್ನೂ ಓದಿ: ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ ಪ್ರವೇಶ: ಅರ್ಜಿ ಆಹ್ವಾನ

ಅರ್ಜಿಯನ್ನು ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ವಿಸ್ತರಣಾ ಕೇಂದ್ರ  ಹಸನಮಾಳ, ದಾಂಡೇಲಿ-581325 ಈ ವಿಳಾಸಕ್ಕೆ ಹಾಗೂ ಪೋನ್ ಸಂಖ್ಯೆ 08284-298547, 9449782425, 96632143217, ಈ ವಿಳಾಸಕ್ಕೆ ತಲುಪಿಸಬಹುದು ಅಥವಾ ವಾಟ್ಸಪ್ ಮೂಲಕವು ಸಲ್ಲಿಸಬಹುದಾಗಿದೆ.ತರಬೇತಿಯು ಊಟೋಪಚಾರ ಹಾಗೂ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ ಎಂದು  ಸಂಸ್ಥೆಯ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News