ಗ್ರಾಮ ಒನ್ ಯೋಜನೆ ಫ್ರಾಂಚೈಸಿಗೆ ಅರ್ಜಿ ಆಹ್ವಾನ

ಇ-ಆಡಳಿತ ಇಲಾಖೆ ಹಾಗೂ ಇಡಿಸಿಎಸ್ ನಿರ್ದೇಶನಾಲಯವು ಧಾರವಾಡ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತಿಗಳಲ್ಲಿ “ಗ್ರಾಮ-ಒನ್” ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರಗಳನ್ನು ಸ್ಥಾಪಿಸಲು ಫ್ರಾಂಚೈಸಿಗಳನ್ನು (https://www.karnatakaone.gov.in/Public/GramOneFranchisee Terms) ಆನ್‍ಲೈನ್ ಮುಖಾಂತರ ಅಹ್ವಾನಿಸಿದೆ.

Written by - Zee Kannada News Desk | Last Updated : Jan 22, 2022, 12:22 AM IST
  • ಅರ್ಜಿ ಸಲ್ಲಿಸಲು ಕೊನೆಯ ಜ.27. ಕೊನೆಯ ದಿನವಾಗಿದೆ.ಪಿ.ಯು.ಸಿ, ಐಟಿಐ, ಡಿಪ್ಲೊಮಾ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನವುಳ್ಳ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ
ಗ್ರಾಮ ಒನ್ ಯೋಜನೆ ಫ್ರಾಂಚೈಸಿಗೆ ಅರ್ಜಿ ಆಹ್ವಾನ title=

ಬೆಂಗಳೂರು : ಇ-ಆಡಳಿತ ಇಲಾಖೆ ಹಾಗೂ ಇಡಿಸಿಎಸ್ ನಿರ್ದೇಶನಾಲಯವು ಧಾರವಾಡ ಜಿಲ್ಲೆಯ ಆಯ್ದ ಗ್ರಾಮ ಪಂಚಾಯತಿಗಳಲ್ಲಿ “ಗ್ರಾಮ-ಒನ್” ಯೋಜನೆಯನ್ನು ಅನುಷ್ಠಾನಗೊಳಿಸಲು ಕೇಂದ್ರಗಳನ್ನು ಸ್ಥಾಪಿಸಲು ಫ್ರಾಂಚೈಸಿಗಳನ್ನು (https://www.karnatakaone.gov.in/Public/GramOneFranchisee Terms) ಆನ್‍ಲೈನ್ ಮುಖಾಂತರ ಅಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಕೊನೆಯ ಜ.27. ಕೊನೆಯ ದಿನವಾಗಿದೆ.ಪಿ.ಯು.ಸಿ, ಐಟಿಐ, ಡಿಪ್ಲೊಮಾ ಪದವಿಯೊಂದಿಗೆ ಕಂಪ್ಯೂಟರ್ ಜ್ಞಾನವುಳ್ಳ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: Watch: ಉಲ್ಟಾ ಬ್ಲೌಸ್ ಧರಿಸಿ ಸುದ್ದಿಯಾದ ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಜಾವೇದ್..!

'ಗ್ರಾಮ-ಒನ್ ಕೇಂದ್ರ' ವನ್ನು ಸ್ಥಾಪಿಸಲು 100 ಚದರ ಅಡಿಯ ವಿಸ್ತೀರ್ಣವುಳ್ಳ ಸುಸಜ್ಜಿತ ಕಟ್ಟಡದೊಂದಿಗೆ ಕಂಪ್ಯೂಟರ್, ಪ್ರಿಂಟರ್, ಸ್ಕ್ಯಾನರ್, ಬಯೋಮೆಟ್ರಿಕ್ ಡಿವೈಸ್ ಮತ್ತು ಕನಿಷ್ಠ 8 ಗಂಟೆಗಳ ವಿದ್ಯುತ್ ಪರ್ಯಾಯ ವ್ಯವಸ್ಥೆಯ ಅವಶ್ಯಕತೆಯಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಶ್ರೀನಿವಾಸ ಮೊ.ಸಂ:9164207009 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Watch: ಉಲ್ಟಾ ಬ್ಲೌಸ್ ಧರಿಸಿ ಸುದ್ದಿಯಾದ ಬಿಗ್ ಬಾಸ್ ಒಟಿಟಿ ಖ್ಯಾತಿಯ ಉರ್ಫಿ ಜಾವೇದ್..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News