ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ, ಈ ಬಾರಿ 69 ಜನರಿಗೆ ಪ್ರಶಸ್ತಿ ಪ್ರಧಾನ

ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್​ 30ರ ವರೆಗೆ ಅರ್ಜಿ ಸಲ್ಲಿಸಬಹುದು.

Written by - Manjunath N | Last Updated : Sep 19, 2024, 06:55 PM IST
  • 69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ
 ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ, ಈ ಬಾರಿ 69 ಜನರಿಗೆ ಪ್ರಶಸ್ತಿ ಪ್ರಧಾನ  title=

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಸೆಪ್ಟೆಂಬರ್​ 30ರ ವರೆಗೆ ಅರ್ಜಿ ಸಲ್ಲಿಸಬಹುದು.

69 ಮಂದಿಗೆ ಈ ಬಾರಿ ಪ್ರಶಸ್ತಿ ನೀಡಲಾಗುವುದು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚಿಸಲಾಗಿದೆ.

May be an image of 1 person and text that says "ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ ಈ ಬಾರ 69 ಮಂದಿಗೆ ಪ್ರಶಸ್ತಿ ಪ್ರದಾನ ಕನ್ನಡ ಮತ್ತು ಸಂಸ್ಕೃತಿ ಸಂಸ್ಕೃಿఇలಾ ಇಲಾಖೆ ಸಚಿವರಾದ ಶಿವರಾಜ: ತಂಗಡಗಿ ಅಧ್ಯಕ್ಷತೆಯಲ್ಲಿ ಪ್ರಶಸ್ತಿ ಆಯ್ಕೆಗೆ ಸಮಿತಿ ರಚನೆ ಆನ್‌ಲ್ೈೆನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಬರ್ 30ರ ವರೆಗೆ ಅವಕಾಶ ಕರ್ನಾಟಕದ ಕರ್ನಾ ಟಕದ ನವ ನಿರ್ಮಾಣಕ್ಕೆ ಣಕ್ಕೆ ಗ್ಯಾರಂಟಿ ಸರ್ಕಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ DEPARTMENTO INFORMATION AND PUBLIC RELATION L 3 @KarnatakaVarthe /KarnatakaVarthe. .Official"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News