ಹಂಪಿ ದೇಗುಲದಲ್ಲಿ ಬರ್ಮುಡ ಚಡ್ಡಿ, ಜೀನ್ಸ್ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ

ಮುಜುರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಬರ್ಮುಡ ಚಡ್ಡಿ, ಜೀನ್ಸ್ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ. ಮಹಿಳೆಯರು ತುಂಡುಡುಗೆಯಲ್ಲಿ ಬಂದರೆ ಅದರ ಮೇಲೆ ಶಲ್ಯ ತೊಡಬೇಕಾಗಿದೆ.
ಹಂಪಿ: ಮುಜುರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಬರ್ಮುಡ ಚಡ್ಡಿ, ಜೀನ್ಸ್ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ. ಮಹಿಳೆಯರು ತುಂಡುಡುಗೆಯಲ್ಲಿ ಬಂದರೆ ಅದರ ಮೇಲೆ ಶಲ್ಯ ತೊಡಬೇಕಾಗಿದೆ.
ಇದನ್ನೂ ಓದಿ: ಖುರ್ಚಿ ಮೇಲೆ ಅಪ್ಪಿತಪ್ಪಿಯೂ ಜಾಸ್ತಿ ಹೊತ್ತು ಕುಳಿತುಕೊಳ್ಳಬೇಡಿ...!
ಪ್ರವಾಸಕ್ಕೆ ಬರುವವರು ದೇವಸ್ಥಾನಕ್ಕೆ ಭೇಟಿ ನೀಡುವಾಗ ಭಕ್ತಿ ಭಾವನೆ ಉದ್ದೀಪನೆಯ ಉಡುಪು ಧರಿಸಿ ದೇವರ ದರ್ಶನ ಪಡೆಯಬೇಕು. ಈ ಸದುದ್ದೇಶದಿಂದ ಈ ವಿಶೇಷ ಕ್ರಮ ವಹಿಸಿದ್ದೇವೆ ಎಂದು ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ತಿಳಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ