`ಸರ್ಕಾರ ಟೇಕ್ ಆಫ್ ಆಗೋಕೆ ಕನಿಷ್ಠ ಆರು ತಿಂಗಳಾದರೂ ಬೇಕು`
ಮೂರು ತಿಂಗಳಲ್ಲಿ ಯಾವುದೇ ಸರ್ಕಾರ ಟೇಕ್ ಆಫ್ ಆಗಲ್ಲ, ಟೇಕ್ ಆಫ್ ಆಗೋಕೆ ಕನಿಷ್ಠ ಆರು ತಿಂಗಳಾದರೂ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬಾಗಲಕೋಟೆ: ಮೂರು ತಿಂಗಳಲ್ಲಿ ಯಾವುದೇ ಸರ್ಕಾರ ಟೇಕ್ ಆಫ್ ಆಗಲ್ಲ, ಟೇಕ್ ಆಫ್ ಆಗೋಕೆ ಕನಿಷ್ಠ ಆರು ತಿಂಗಳಾದರೂ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಇದನ್ನೂ ಓದಿ: ಟೈಟಲ್ ಮೂಲಕ ಗಮನ ಸೆಳೆಯುತ್ತಿರುವ ‘ಕಿಡ್ನಾಪ್ ಕಾವ್ಯ’!
ಬಾಗಲಕೋಟೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಸರ್ಕಾರ ಬಂದು ಮೂರು ತಿಂಗಳಾದರೂ ಶಾಸಕರಲ್ಲಿ ಇರುವ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದ ಅವರು ಸಮಾಧಾನ ಮಾಡಲಿಕ್ಕೆ ಅಧ್ಯಕ್ಷರು, ಸಿಎಂ ಡಿಸಿಎಂ ಇದ್ದಾರೆ ಈಗಾಗಲೇ ಎರಡು ಮೂರು ಬಾರಿ ಸಭೆ ಮಾಡಿದ್ದಾರೆ.ಮೂರು ತಿಂಗಳಲ್ಲಿ ಯಾವುದೇ ಸರ್ಕಾರ ಟೇಕ್ ಆಫ್ ಆಗಲ್ಲ ಟೇಕ್ ಆಫ್ ಆಗೋಕೆ ಕನಿಷ್ಠ ಆರು ತಿಂಗಳಾದರೂ ಬೇಕು, ರಾಜ್ಯ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಎಂದು ಹೇಳಿದರು.
ಇದನ್ನೂ ಓದಿ-HD Kumaraswamy Health Updates: ಎಚ್ಡಿಕೆ ಆರೋಗ್ಯದ ಬಗ್ಗೆ ಅನಿತಾ ಕುಮಾರಸ್ವಾಮಿ ಹೇಳಿದ್ದೇನು..?
ಇನ್ನೂ ಮುಂದುವರೆದು ಮಾತನಾಡಿದ ಅವರು ಇದನ್ನು ಯಡಿಯೂರಪ್ಪ ಸರ್ಕಾರ ಇದ್ದಾಗಲೂ ಕೇಳಿದ್ವಿ,ಆಗ ಬಿಜೆಪಿಯವರಿಗೆ ಆರು ತಿಂಗಳು ಅವಕಾಶ ಬೇಕು ಅಂತಾ ನಾವೇ ಹೇಳಿದ್ವಿ,ಈಗ ಅದನ್ನೇ ನಾವು ಹೇಳ್ತೀವಿ,ಕನಿಷ್ಠ ಆರು ತಿಂಗಳಾದರೂ ಟೇಕ್ ಆಫ್ ಆಗೋಕೆ ಬೇಕು.ಅದು ಯಾವುದೇ ಪಕ್ಷದ ಇದ್ರೂ ಅಷ್ಟೇ.ಸರ್ಕಾರ ಯಾರದೇ ಇದ್ರೂ ಟೇಕ್ ಆಫ್ ಆಗಲಿಕ್ಕೆ ಆರು ತಿಂಗಳು ಬೇಕು.ಹಾಗಾಗಿ ನೀವಿನ್ನು ಮೂರು ತಿಂಗಳು ಕಾಯಬೇಕು ಎಂದು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.