ಬುರ್ಖಾ ಧರಿಸಿ ಐಟಂ ಸಾಂಗ್ ಗೆ ಡ್ಯಾನ್ಸ್ , 4 ವಿದ್ಯಾರ್ಥಿಗಳು ಸಸ್ಪೆಂಡ್

ನಗರದ ವಾಮಂಜೂರಿನ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್‌ಗೆ ನರ್ತಿಸಿದ್ದಾರೆಂಬ ಆಪಾದನೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ನಡೆದಿದೆ.

Written by - Zee Kannada News Desk | Last Updated : Dec 9, 2022, 03:46 PM IST
  • ಈ ವೀಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಚರ್ಚೆಗೆ ಕಾರಣವಾಗಿತ್ತು.
  • ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ.
ಬುರ್ಖಾ ಧರಿಸಿ ಐಟಂ ಸಾಂಗ್ ಗೆ ಡ್ಯಾನ್ಸ್ , 4 ವಿದ್ಯಾರ್ಥಿಗಳು ಸಸ್ಪೆಂಡ್ title=

ಮಂಗಳೂರು: ನಗರದ ವಾಮಂಜೂರಿನ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ಐಟಂ ಸಾಂಗ್‌ಗೆ ನರ್ತಿಸಿದ್ದಾರೆಂಬ ಆಪಾದನೆಯಲ್ಲಿ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಗೊಳಿಸಿದ ಘಟನೆ ನಡೆದಿದೆ.

ಇದನ್ನೂ ಓದಿ : Gujarat Election Result 2022 : ರವೀಂದ್ರ ಜಡೇಜಾ ಪತ್ನಿ ಭರ್ಜರಿ ಗೆಲವು!

ಕಾಲೇಜಿನಲ್ಲಿ ಬುಧವಾರ ಸಂಜೆ ಕಾರ್ಯಕ್ರಮ ನಡೆದಿತ್ತು.ಇದಾದ ಬಳಿಕ ಬುರ್ಖಾ ಧರಿಸಿದ ಕಾಲೇಜಿನ ವಿದ್ಯಾರ್ಥಿಗಳು ವೇದಿಕೆಯನ್ನೇರಿ ನೃತ್ಯ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ : Assembly Election Result 2022 : ಗುಜರಾತ್‌ನಲ್ಲಿ 1985 ರ ಕಾಂಗ್ರೆಸ್‌ ದಾಖಲೆ ಮುರಿದ ಬಿಜೆಪಿ!

ಈ ವೀಡಿಯೋ ಜಾಲತಾಣದಲ್ಲಿ ಹರಿದಾಡಿದ್ದು, ಚರ್ಚೆಗೆ ಕಾರಣವಾಗಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಕಾಲೇಜು ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News