ಜವಾಹರ ನವೋದಯ ವಿದ್ಯಾಲಯ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ಡಿ.15 ರವರೆಗೆ ವಿಸ್ತರಣೆ

ಧಾರವಾಡದ  ಜವಾಹರ ನವೋದಯ ವಿದ್ಯಾಲಯದ 2022-23ನೇ ಸಾಲಿನ 6 ನೆಯ ತರಗತಿಯ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

Last Updated : Dec 1, 2021, 03:09 PM IST
  • ಧಾರವಾಡದ ಜವಾಹರ ನವೋದಯ ವಿದ್ಯಾಲಯದ 2022-23ನೇ ಸಾಲಿನ 6 ನೆಯ ತರಗತಿಯ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.
ಜವಾಹರ ನವೋದಯ ವಿದ್ಯಾಲಯ ಪ್ರವೇಶ ಅರ್ಜಿ ಸಲ್ಲಿಕೆ ಅವಧಿ ಡಿ.15 ರವರೆಗೆ ವಿಸ್ತರಣೆ

ಧಾರವಾಡ: ಧಾರವಾಡದ  ಜವಾಹರ ನವೋದಯ ವಿದ್ಯಾಲಯದ 2022-23ನೇ ಸಾಲಿನ 6 ನೆಯ ತರಗತಿಯ ಪ್ರವೇಶಕ್ಕಾಗಿ ಅರ್ಜಿಗಳನ್ನು ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ 15 ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ  ಓದಿ : Miಯ 32 ಇಂಚಿನ Smart TVಯನ್ನು ಕೇವಲ 4 ಸಾವಿರ ರೂಪಾಯಿಗಳಿಗೆ ಖರೀದಿಸಿ, ಇಲ್ಲಿದೆ Offers

5 ನೆಯ ತರಗತಿಯಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ಪರೀಕ್ಷಾ ಅರ್ಜಿ ನಮೂನೆಯನ್ನು ತಾವು ಓದುತ್ತಿರುವ ಶಾಲಾ ಮುಖ್ಯೋಪಾಧ್ಯಾಯರ ಸಹಿ ಪಡೆದು ಆಪ್‍ಲೋಡ್ ಮಾಡಬೇಕು.ಆಪ್‍ಲೋಡ್ ಮಾಡಿದ ಅರ್ಜಿಯ ಜೆರಾಕ್ಸ್ ಪ್ರತಿಯನ್ನು ವಿದ್ಯಾಲಯಕ್ಕೆ ಸಲ್ಲಿಸಬೇಕು ಅರ್ಜಿ ಫಾರಂಗಳನ್ನು www.navodaya.gov.in ಮತ್ತು www.nvsadmissionclassix.in ವೆಬ್‍ಸೈಟಿನಲ್ಲಿ ಆನ್‍ಲೈನ್‍ನಲ್ಲಿ  ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ 9164559704, 8762564087, 9481929952, 6364281231 ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಬಹುದು. 

ಇದನ್ನೂ  ಓದಿ : Budget Smartphone: 13 ಸಾವಿರಕ್ಕಿಂತ ಕಡಿಮೆ ಬೆಲೆಯ ಅತ್ಯುತ್ತಮ ಸ್ಮಾರ್ಟ್‌ಫೋನ್ ಬಿಡುಗಡೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

More Stories

Trending News