JDS-Congress: ಸಭಾಪತಿ ಸ್ಥಾನಕ್ಕೆ ಚುನಾವಣೆ: ಕಾಂಗ್ರೆಸ್ ತಂತ್ರಕ್ಕೆ ಜೆಡಿಎಸ್ ಪ್ರತಿತಂತ್ರ..!
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರಿಗೆ ವಿಪ್ ಜಾರಿ
ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಪ್ರತಾಪಚಂದ್ರ ಶೆಟ್ಟಿ ರಾಜೀನಾಮೆನಿಂದ ತೆರವಾಗಿರುವ ಸ್ಥಾನಕ್ಕೆ ನಾಳೆ (ಮಂಗಳವಾರ) ಚುನಾವಣೆ ನಡೆಯಲಿದೆ.
ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಳೆ (ಮಂಗಳವಾರ) ಚುನಾವಣೆ(Election) ನಡೆಯಲಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರಿಗೆ ವಿಪ್ ಜಾರಿ ಮಾಡಲಾಗಿದೆ.
Satish Jarkiholi: ಜಾರಕಿಹೊಳಿ ಕುಟುಂಬದ ಮತ್ತೊಂದು ಕುಡಿ ರಾಜಕೀಯ ಪ್ರವೇಶಕ್ಕೆ ರೆಡಿ..!
ಜೆಡಿಎಸ್(JDS) ಪಕ್ಷದ ವಿಧಾನಪರಿಷತ್ ಮುಖ್ಯಸಚೇತಕ ಎನ್. ಅಪ್ಪಾಜಿಗೌಡ ಅವರು ಮಂಗಳವಾರ ಸದನದಲ್ಲಿ ಎಲ್ಲಾ ಸದಸ್ಯರು ಕಡ್ಡಾಯವಾಗಿ ಹಾಜರಿರುವಂತೆ ವಿಪ್ ಜಾರಿ ಮಾಡಿದ್ದಾರೆ. ಅಧಿವೇಶನ ಮುಗಿಯುವವರೆಗೂ ಕಲಾಪಗಳಲ್ಲಿ ಸದಸ್ಯರು ಹಾಜರಾಗಬೇಕೆಂದು ಸೂಚನೆ ನೀಡಲಾಗಿದೆ.
Maski By Election: ವಿಜಯೇಂದ್ರ ಬೈ ಎಲೆಕ್ಷನ್ ಉಸ್ತುವಾರಿ ಕ್ಷೇತ್ರಕ್ಕೆ ಭರ್ಜರಿ ಗಿಫ್ಟ್ ನೀಡಿದ ಸಿಎಂ ಬಿಎಸ್‌ವೈ!
ಹೌದು..ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಬಸವರಾಜ್ ಹೊರಟ್ಟಿ ಅವರು ನಾಮಪತ್ರಸಲ್ಲಿದ್ದಾರೆ. ಇನ್ನು ಗೆಲ್ಲಲು ಬಹುಮತ ಇಲ್ಲದಿದ್ದರೂ ಸಹ ಕಾಂಗ್ರೆಸ್(Congress) ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.
Anand Singh: ಸಚಿವ ಆನಂದ ಸಿಂಗ್ ಬೇಡಿಕೆ ಈಡೇರಿಸಿದ ಸಿಎಂ ಬಿಎಸ್‌ವೈ..!
ಕಾಂಗ್ರೆಸ್ ಅಭ್ಯರ್ಥಿಯಾಗಿ ನಜೀರ್ ಅಹಮ್ಮದ್ ಇಂದು (ಸೋಮವಾರ) ನಾಮಪತ್ರ ಸಲ್ಲಿಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅನಿರ್ವಾಯವಾಗಿ ವಿಪ್ ಜಾರಿ ಮಾಡಬೇಕಾಗಿ ಬಂದಿದೆ. ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿಯನ್ನು ಹಾಕದಿದ್ದರೇ ಜೆಡಿಎಸ್‌ನ ಬಸವರಾಜ್ ಹೊರಟ್ಟಿ ಅವರು ಅವಿರೋಧವಾಗಿ ಆಯ್ಕೆಯಾಗುತ್ತಿದ್ದರು.
BY Vijayendra: 'ತಂದೆ ಯಡಿಯೂರಪ್ಪನವರ ಹೆಸರಿಗೆ ಚ್ಯುತಿ ತರುವ ಕೆಲಸ ನಾನು ಮಾಡಿಲ್ಲ'
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.