ಹುಬ್ಬಳ್ಳಿ: ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ದೇಶಿ (ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮಾ ಕೋರ್ಸ್) ಯೋಜನೆಯಡಿಯಲ್ಲಿ ಫೆಸಿಲಿಟೆಟರ್ ಹುದ್ದೆಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕವಾಗಿ ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ನೇಮಕಾತಿ ಪಡೆಯಲು ಬಯಸುವ ಅಭ್ಯರ್ಥಿಗಳು ನವೆಂಬರ್ 30 ರಂದು ಬೆಳಿಗ್ಗೆ 11 ಗಂಟೆಗೆ ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾಲಯ, ಧಾರವಾಡದಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.


ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ದೃಢೀಕೃತ ಎರಡು ಪ್ರತಿಗಳನ್ನು ಸಂದರ್ಶನದ ಸಮಯದಲ್ಲಿ ತರಬೇಕೆಂದು ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.