JOBS:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ: ಪೋಷಣ ಅಭಿಯಾನ ಯೋಜನೆಯಡಿ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಧಾರವಾಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಮತ್ತು ತಾಲ್ಲೂಕು ಮಟ್ಟದಲ್ಲಿ, ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಹುದ್ದೆಗಳನ್ನು ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು-01  ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

Last Updated : Dec 31, 2021, 03:23 AM IST
  • ಸ್ಥಳೀಯರಿಗೆ ಹಾಗೂ ಸೇವಾ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಡಿಸೆಂಬರ್ 31,2021 ರಿಂದ ಜನೆವರಿ 15, 2022 ರ ಸಂಜೆ 5.30 ರೂಳಗಾಗಿ ಕಚೇರಿಗೆ ಸಲ್ಲಿಸಬೇಕು.
  JOBS:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ:  ಪೋಷಣ ಅಭಿಯಾನ ಯೋಜನೆಯಡಿ ಅರ್ಜಿ ಆಹ್ವಾನ title=

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಧಾರವಾಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಮತ್ತು ತಾಲ್ಲೂಕು ಮಟ್ಟದಲ್ಲಿ, ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಹುದ್ದೆಗಳನ್ನು ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು-01  ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಇದನ್ನೂ ಓದಿ : Vaccine for Children : ಜನವರಿ 3ರಿಂದ ರಾಜ್ಯದ ಮಕ್ಕಳಿಗೂ ಸಿಗಲಿದೆ ವ್ಯಾಕ್ಸಿನ್!

ಸ್ಥಳೀಯರಿಗೆ ಹಾಗೂ ಸೇವಾ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಡಿಸೆಂಬರ್ 31,2021 ರಿಂದ ಜನೆವರಿ 15, 2022 ರ ಸಂಜೆ 5.30 ರೂಳಗಾಗಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0836-2447850 ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News