ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳನ್ನು ನಿರ್ವಹಿಸಲು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೃಜಿಸಲಾಗಿರುವ ಕಾನೂನು ಸಲಹೆಗಾರರ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ನಿವೃತ್ತಿ ಹೊಂದಿರುವ ಜಿಲ್ಲಾ ಸಿವಿಲ್ ನ್ಯಾಯಾಧೀಶರಿಂದ ಅರ್ಜಿ ಆಹ್ವಾನಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ


ನಿವೃತ್ತಿ ಹೊಂದಿರುವ ಸಿವಿಲ್ ನ್ಯಾಯಾಧೀಶರು ನೇರವಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 2022ರ ಫೆಬ್ರವರಿ 15ರ ಮಧ್ಯಾಹ್ನ 3 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.ನಿಗದಿತ ಅವಧಿ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.