ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದರಾಗಿದೆ. ಎಸ್‌ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯವು ಜೂನ್ 24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬರದ ನಡುವೆ ತಡೆರಹಿತ ವಿದ್ಯುತ್‌ ಪೂರೈಕೆ ಸಾಧ್ಯವಾಗಿಸಿದ್ದು ಹೇಗೆ..? ವಿವರ ನೀಡಿದ ಜಾರ್ಜ್‌ 


ಎಸ್‌ಐಟಿ ಪೊಲೀಸ್ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಎಸ್‌ಐಟಿ ಅಧಿಕಾರಿಗಳು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟಿಗೆ ಪ್ರಜ್ವಲ್‌ ರೇವಣ್ಣ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣ ಗೆ 14 ದಿನಗಳ ಕಾಲ ಅಂದರೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. 


ಪ್ರಜ್ವಲ್ ರೇವಣ್ಣ ಅವರನ್ನು ಎಸ ಐ ಟಿ ಅಧಿಕಾರಿಗಳು ಕೋರ್ಟಿಗೆ ಹಾಜರುಪಡಿಸಿದ್ದ ವೇಳೆ ಎಸ್‌ಐಟಿ ಅಧಿಕಾರಿಗಳು ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ತನಿಖಾ ವರದಿ ಸಲ್ಲಿಸಿದ್ದರು. ಈ ವೇಳೆ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.


ಇದನ್ನೂ ಓದಿ: ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.