ಪದ್ಮಶ್ರೀ ಪ್ರೊ.ಎಂ.ವೆಂಕಟೇಶಕುಮಾರ್ ಅವರಿಗೆ ಕಾಳಿದಾಸ ಸಮ್ಮಾನ್ ಪ್ರಶಸ್ತಿ

ಇಲ್ಲಿನ ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪ್ರೊ.ಎಂ.ವೆಂಕಟೇಶ ಕುಮಾರ್ (Pandit M. Venkatesh Kumar) ಅವರು ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Written by - Zee Kannada News Desk | Last Updated : Feb 4, 2022, 09:57 PM IST
  • ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪ್ರೊ.ಎಂ.ವೆಂಕಟೇಶ ಕುಮಾರ್ (Pandit M. Venkatesh Kumar) ಅವರು ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಪದ್ಮಶ್ರೀ ಪ್ರೊ.ಎಂ.ವೆಂಕಟೇಶಕುಮಾರ್ ಅವರಿಗೆ ಕಾಳಿದಾಸ ಸಮ್ಮಾನ್ ಪ್ರಶಸ್ತಿ title=

ಧಾರವಾಡ: ಇಲ್ಲಿನ ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪ್ರೊ.ಎಂ.ವೆಂಕಟೇಶ ಕುಮಾರ್ (Pandit M. Venkatesh Kumar) ಅವರು ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ ಪ್ರಶಸ್ತಿಗೆ ಭಾಜನರಾಗಿದ್ದಾರೆ.

2017 ನೇ ಸಾಲಿನ ಪುರಸ್ಕಾರ ಕಳೆದ ಡಿಸೆಂಬರ್‍ನಲ್ಲಿ ಪ್ರಕಟವಾಗಿದೆ. ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ, ಸಾಧನೆಗಳನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಮಧ್ಯ ಪ್ರದೇಶ ಸರ್ಕಾರದ ಸಂಸ್ಕೃತಿ ಸಂಚಾಲನಾಲಯದ ಸಂಚಾಲಕ ಆದಿತಿಕುಮಾರ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂ.ಗಳ ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿದೆ.

ಇದನ್ನೂ ಓದಿ-Pots Office ಈ ಯೋಜನೆಯಲ್ಲಿ ₹150 ಉಳಿತಾಯ ಮಾಡಿ ₹20 ಲಕ್ಷ ಲಾಭ ಪಡೆಯಿರಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News