ರಾಜ್ಯದಲ್ಲಿ 'ಥಗ್ ಲೈಫ್' ಚಿತ್ರದ ಬಿಡುಗಡೆಗಾಗಿ ಹೈಕೋರ್ಟ್ ಗೆ ಮೊರೆಹೋದ ಕಮಲ್ ಹಾಸನ್

ನಟ ಕಮಲ್ ಹಾಸನ್ ತಮ್ಮ ಚಿತ್ರ 'ಥಗ್ ಲೈಫ್' ಕರ್ನಾಟಕದಲ್ಲಿ ಯಾವುದೇ ತೊಡಕು ಇಲ್ಲದೆ ಜೂನ್ 5 ರಂದು ಬಿಡುಗಡೆಯಾಗಲು ಮತ್ತು ಪ್ರದರ್ಶನಗೊಳ್ಳಲು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಕನ್ನಡ ಭಾಷೆಯ ಮೂಲದ ಬಗ್ಗೆ ಅವರು ಇತ್ತೀಚೆಗೆ ಮಾಡಿದ ಹೇಳಿಕೆಯಿಂದ ಉಂಟಾದ ವಿವಾದದಿಂದಾಗಿ ಈ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ರಾಜ್ಯದಲ್ಲಿ 'ಥಗ್ ಲೈಫ್' ಚಿತ್ರದ ಬಿಡುಗಡೆಗಾಗಿ ಹೈಕೋರ್ಟ್ ಗೆ ಮೊರೆಹೋದ ಕಮಲ್ ಹಾಸನ್

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.