ಫಿಫಾ ವಿಶ್ವಕಪ್ ಮೆಡಿಕಲ್ ತಂಡದಲ್ಲಿ ಕನ್ನಡತಿಗೆ ಸ್ಥಾನ...!

 ಕತಾರ್ ದೇಶದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಮೆಡಿಕಲ್ ತಂಡದೊಂದಿಗೆ ಸೇವೆ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.

Written by - Zee Kannada News Desk | Last Updated : Nov 25, 2022, 05:32 PM IST
  • ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವಿಶ್ವಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.
  • ಈ ಮೂಲಕ ಇವರು ವಿಶ್ವಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ
ಫಿಫಾ ವಿಶ್ವಕಪ್ ಮೆಡಿಕಲ್ ತಂಡದಲ್ಲಿ ಕನ್ನಡತಿಗೆ ಸ್ಥಾನ...! title=

ಮಂಗಳೂರು: ಕತಾರ್ ದೇಶದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಮೆಡಿಕಲ್ ತಂಡದೊಂದಿಗೆ ಸೇವೆ ಸಲ್ಲಿಸಲು ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವಿಶ್ವಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು.

ಇದನ್ನೂ ಓದಿ: IND vs NZ 1st ODI: ಕ್ರೀಸ್ ನಲ್ಲಿ ಬಿದ್ದು ಸಖತ್ ಶಾಟ್ ಹೊಡೆದ ವಾಷಿಂಗ್ಟನ್ ಸುಂದರ್: ವಿಡಿಯೋ ನೋಡಿ

ಈ ಮೂಲಕ ಇವರು ವಿಶ್ವಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News