Karnataka Bandh on March 22: ಮಾರ್ಚ್ 22ರಂದು ಕರ್ನಾಟಕ ಬಂದ್‌: ಇಲ್ಲಿದೆ ಬಂದ್ ಕುರಿತ ಸಂಪೂರ್ಣ ವಿವರ..!

Karnataka bandh on March 22: ಬೆಳಗಾವಿಯಲ್ಲಿ KSRTC ಬಸ್ ಕಂಡಕ್ಟರ್ ಮೇಲೆ ಮರಾಠಿ ಭಾಷೆಯಲ್ಲಿ ಮಾತನಾಡದ ಕಾರಣಕ್ಕೆ ನಡೆದ ದಾಳಿಯನ್ನು ಖಂಡಿಸಿ ಈ ಪ್ರತಿಭಟನೆ ಆಯೋಜಿಸಲಾಗಿದೆ. ಆದರೆ, ರಾಜ್ಯ ಸರ್ಕಾರವು ಈ ಬಂದ್‌ಗೆ ಬೆಂಬಲ ನೀಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ ಇರಲಿದ್ದು, ರಾಜ್ಯದಲ್ಲಿ ಸಾರಿಗೆ ಮತ್ತು ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಳ್ಳುವ ಸಂಭವ ಇದೆ.

Karnataka Bandh on March 22: ಮಾರ್ಚ್ 22ರಂದು ಕರ್ನಾಟಕ ಬಂದ್‌: ಇಲ್ಲಿದೆ ಬಂದ್ ಕುರಿತ ಸಂಪೂರ್ಣ ವಿವರ..!
Image Credit: ಸಾಂದರ್ಭಿಕ ಚಿತ್ರ Source: Bureau