ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ನಡೆಸುತ್ತಿರುವುದು ತುಘಲಕ್ ದರ್ಬಾರ್! ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಶುಕ್ರವಾರ ಟ್ವೀಟ್‌ ಮಾಡಿರುವ ಬಿಜೆಪಿ, ʼಕಡ್ಡಿಗೀರಿ ಬೆಂಕಿ ಹಚ್ಚಿ ಹೊಗೆ ಏಳದಂತೆ ನೋಡಿಕೊಳ್ಳಿ ಎಂದು ಮಜವಾದಿ ಸಿದ್ದರಾಮಯ್ಯರ ಸರ್ಕಾರ ಈಗ ಪೊಲೀಸರನ್ನು ನೇಮಕ ಮಾಡಿದೆʼ ಎಂದು ಟೀಕಿಸಿದೆ.


COMMERCIAL BREAK
SCROLL TO CONTINUE READING

ಸತ್ಯವನ್ನು ಕೊಲೆ ಮಾಡುವುದು, ಸುಳ್ಳನ್ನೇ ನಿಜವೆಂದು ಬಿಂಬಿಸುವುದು ಬುರುಡೆರಾಮಯ್ಯರವರ ಜಾಯಮಾನ! ಡಾ.ಬಿ.ಆರ್.ಅಂಬೇಡ್ಕರ್‌ ಅವರು ಕೊಟ್ಟ ಭಾರತದ ಸಂವಿಧಾನವನ್ನು ಮತಾಂಧರು ಹೇಗೆ ಪಾಲಿಸುವುದಿಲ್ಲವೋ ಹಾಗೆಯೇ, ಸಿದ್ದರಾಮಯ್ಯ ಅವರ ಸರ್ಕಾರವೂ ಅನುಸರಿಸುವುದಿಲ್ಲ ಎನ್ನುವುದು ಸಾಬೀತಾಗಿದೆ ಎಂದು ಬಿಜೆಪಿ ಕುಟುಕಿದೆ.


ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಒಣಮರಗಳ ತೆರವಿನ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿ: ಸಾರ್ವಜನಿಕ ಪ್ರಕಟಣೆ


ಕಾಂಗ್ರೆಸ್‌ ಐಟಿ ಸೆಲ್‌ ಸುಳ್ಳುಗಳನ್ನು ಹರಡುವುದಕ್ಕೆ ಮಾತ್ರವಲ್ಲ, ಈ ಆದೇಶವನ್ನು ಹಿಂಪಡೆಯದೆ ಇದ್ದರೆ ಮುಂದಿನ ಪರಿಣಾಮವನ್ನು ನೀವೇ ಅನುಭವಿಸಿ! ಅಂತಾ ಬಿಜೆಪಿ ಟ್ವೀಟ್‌ ಮಾಡಿದೆ. 


ಇದನ್ನೂ ಓದಿ: ಕೇಂದ್ರ ಬಜೆಟ್’ನಲ್ಲಿ ರಾಜ್ಯಕ್ಕೆ ಅನ್ಯಾಯ, ಫೆ.7 ರಂದು ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.