ಬೆಂಗಳೂರು: ಸುಳ್ಳೇ ಸಿದ್ದರಾಮಯ್ಯ(Siddaramaiah)ನವರ ಮನೆ ದೇವರು, ಇದಕ್ಕೆ ನೂರಾರು ಸಾಕ್ಷ್ಯಗಳಿವೆ ಎಂದು ಬಿಜೆಪಿ ಟೀಕಿಸಿದೆ. #ಸುಳ್ಳುರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ ವಿಪಕ್ಷ ನಾಯಕನ ವಿರುದ್ಧ ಕಿಡಿಕಾರಿದೆ.


COMMERCIAL BREAK
SCROLL TO CONTINUE READING

‘ಸುಳ್ಳೇ ಸಿದ್ದರಾಮಯ್ಯನವರ ಮನೆ ದೇವರು. ಇದಕ್ಕೆ ನೂರಾರು ಸಾಕ್ಷ್ಯಗಳಿವೆ. ಕೃಷ್ಣಾ ಮೇಲ್ದಂಡೆ ಯೋಜನೆ(Upper Krishna Project)ಗೆ ವಾರ್ಷಿಕ 10 ಸಾವಿರ ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದ್ದರು. ಆದರೆ 5 ವರ್ಷದಲ್ಲಿ ನೀಡಿದ್ದು ಬರೇ 7.5 ಸಾವಿರ ಕೋಟಿ ರೂ. ಮಾತ್ರ. ಮಾತಿನಂತೆ ನಡೆದುಕೊಂಡಿದ್ದರೆ 50 ಸಾವಿರ ಕೋಟಿ ರೂ. ಬಿಡುಗಡೆಯಾಗಬೇಕಿತ್ತಲ್ಲವೇ?’ ಎಂದು ಪ್ರಶ್ನಿಸಿದೆ.


ಸಿದ್ದರಾಮಯ್ಯನವರ ರಾಜಕೀಯ ನಿಂತಿರುವುದೇ ಸುಳ್ಳುಗಳ ಮೇಲೆ: ಬಿಜೆಪಿ ಟೀಕೆ


Siddaramaiah : 'ಮುಂದಿನ ಚುನಾವಣೆಯೇ ಕೊನೆ, ಮತ್ತೆ ಚುನಾವಣಾ ರಾಜಕಾರಣ ಮಾಡಲ್ಲ'


Siddaramaiah)ನವರಿಗೆ ಗೊಂದಲವಿದೆ. ಹಾದಿಬೀದಿಯಲ್ಲಿ, ಕಾಲೇಜಿನ ಆವರಣದಲ್ಲಿ ಹಿಜಾಬ್‌ ನಿಷೇಧಿಸಿಲ್ಲ. ವಸ್ತ್ರಸಂಹಿತೆಯ ಪ್ರಕಾರ ತರಗತಿಯಲ್ಲಿ ಅವಕಾಶ ನೀಡಿಲ್ಲ. ಹಿಜಾಬ್‌ ಒಳಗೆ ಅಡಗಿರುವ ‘ಅಲ್ಪʼ ಮತಕ್ಕಾಗಿ ಸಿದ್ದರಾಮಯ್ಯ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ’ ಅಂತಾ ಬಿಜೆಪಿ ಟೀಕಾಪ್ರಹಾರ ನಡೆಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.