ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್‌ಗೆ ಮೂರ್ಛೆ ರೋಗ ತರಿಸಲು ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು(Navjot Singh Sidhu), ವಿಪಕ್ಷ ನಾಯಕ ಸಿದ್ದರಾಮಯ್ಯ ಸಾಕು ಅಂತಾ ಬಿಜೆಪಿ(BJP) ಟೀಕಿಸಿದೆ. #ಕಾಂಗ್ರೆಸ್‌ಕಲಹ ಹ್ಯಾಶ್ ಟ್ಯಾಗ್ ಬಳಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ರಾಜ್ಯ ಕಾಂಗ್ರೆಸ್ ಶೀತಲ ಸಮರದ ಬಿಸಿ ಈಗ ದಿಲ್ಲಿ ನಾಯಕರಿಗೂ ತಟ್ಟಿದೆ’ ಅಂತಾ ಟ್ವೀಟ್ ಮಾಡಿದೆ.


COMMERCIAL BREAK
SCROLL TO CONTINUE READING

Congress High Command)ಗೆ ಮೂರ್ಛೆ ರೋಗ ತರಿಸುವುದಕ್ಕೆ ಇವರಿಬ್ಬರೇ ಸಾಕು’ ಅಂತಾ ವ್ಯಂಗ್ಯವಾಡಿದೆ.


Dr.Rajkumar:ವರನಟ ಡಾ.ರಾಜ್​ ಕುಮಾರ್​ ಕಂಚಿನ ಪುತ್ಥಳಿ ಕಳ್ಳತನ


‘ಒಂದೆಡೆ ಅಧ್ಯಕ್ಷರು ಹಿಜಾಬ್ ಬಗ್ಗೆ ಪಕ್ಷದವರಿಗೆ ಎಲ್ಲಿಯೂ ಮಾತನಾಡಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ(Siddaramaiah)ಅವರು ಅಧ್ಯಕ್ಷರ ಮಾತನ್ನು ದಿಕ್ಕರಿಸಿ ಹಿಜಾಬ್ ಬಗ್ಗೆ ಎಲ್ಲೆಡೆ ಮಾತನಾಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರೇ ಮುಂದಿನ ನೋಟಿಸ್ ಸಿದ್ದರಾಮಯ್ಯ ಹೆಸರಿಗೆ ಕಳುಹಿಸುತ್ತೀರಾ?’ ಅಂತಾ ಡಿಕೆಶಿಗೆ ಪ್ರಶ್ನಿಸಿದೆ.


Five State Election) ಬಗ್ಗೆ ತಲೆಕೆಡಿಸಿಕೊಳ್ಳಬೇಕೋ ಇಲ್ಲ ಸಿಧು, ಸಿದ್ದರಾಮಯ್ಯ ಅವರ ಬಗ್ಗೆ ತಲೆ ಕೆಡಿಸಿಕೊಳ್ಳಬೇಕೋ ಎಂಬುದು ತಿಳಿಯದಾಗಿದೆ. ಇವರಿಬ್ಬರ ಜಗಳದಿಂದ ರಾಹುಲ್ ಗಾಂಧಿ ಅವರು ಬೇಸತ್ತು ಹೋಗಿದ್ದಾರೆ. ಪರಿಹಾರಕ್ಕಾಗಿ ಮತ್ತೊಂದು ವಿದೇಶ ಪ್ರವಾಸ ಮಾಡುವುದು ಖಚಿತವಾಗಿದೆ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.


ಇದನ್ನೂ ಓದಿ: Karnataka Budget: ರಾಜ್ಯ ಬಜೆಟ್‌ ತಯಾರಿ; ಫೆ.9 ರಿಂದ ಪೂರ್ವಭಾವಿ ಸಭೆ ನಡೆಸಲು ಸಿ ಎಂ ನಿರ್ಧಾರ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.