ಬೆಂಗಳೂರು: ನನ್ನ ಬಗ್ಗೆ ಪ್ರಧಾನಿ ಮೋದಿಗೆ ಭಯ ಎಂದು ಹೇಳಿದ್ದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ್ ಖರ್ಗೆ(Mallikarjun Kharge)ಗೆ ಬಿಜೆಪಿ ತಿರುಗೇಟು ನೀಡಿದೆ. ಶನಿವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದು, ‘ಮಾನ್ಯ ಖರ್ಗೆಯವರೇ ಮೋದಿಗೆ ನಿಮ್ಮನ್ನು ಕಂಡರೆ ಭಯವೇ? ಲೋಕಸಭಾ ಚುನಾವಣಾ ಸೋಲಿನ ನೋವು ನಿಮ್ಮನ್ನು ಈಗಲೂ ನಿದ್ರೆ ಮಾಡಲು ಬಿಡುತ್ತಿಲ್ಲ ಎನ್ನುವುದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು. ನಿದ್ದೆಗೆಟ್ಟಾಗ, ಆರೋಗ್ಯ, ಮನಸ್ಸು, ಬುದ್ಧಿ, ಮಾತು ಎಲ್ಲವೂ ಕೆಡುತ್ತದೆ. ಯಾರನ್ನು ಸೋಲಿಸಬೇಕು ಯಾರ ಕೈ ಹಿಡಿಯಬೇಕೆಂದು ಜನ ನಿರ್ಧರಿಸುತ್ತಾರೆ’ ಅಂತಾ ಬಿಜೆಪಿ ಕುಟುಕಿದೆ.


Karnataka MLC Election) ಪ್ರಚಾರ ಸಭೆಯಲ್ಲಿ ಭಾಗಿಯಾಗಿ ನಿಮ್ಮ ಅಭ್ಯರ್ಥಿಯ ಗೆಲುವಿಗೆ ಮನವಿ ಮಾಡುತ್ತಿದ್ದೀರಿ. ನಾಳೆ ಆ ಅಭ್ಯರ್ಥಿ ಸೋತರೆ, ನಾನು‌ ಮೋದಿ ವಿರುದ್ಧ ಮಾತನಾಡಿದೆ. ಅದಕ್ಕಾಗಿಯೇ ಬಿಜೆಪಿಯವರು ನಮ್ಮ ಅಭ್ಯರ್ಥಿಯನ್ನು ಸೋಲಿಸಿದರು ಎಂದು ನೊಂದುಕೊಳ್ಳಬೇಡಿ. ನೀವು ಹೋದಲ್ಲೆಲ್ಲ ಸೋಲು ಕಟ್ಟಿಟ್ಟಬುತ್ತಿ!’ ಎಂದು ಬಿಜೆಪಿ ಟ್ವೀಟ್ ಮಾಡಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮೊಟ್ಟೆ ಕೊಡುವುದಿರಲಿ ಈ ಸರ್ಕಾರ ಬಿಸಿಯೂಟಕ್ಕೆ ಸರಿಯಾದ ದಿನಸಿ ಒದಗಿಸುತ್ತಿದೆಯೇ?-ಡಿಕೆಶಿ ಪ್ರಶ್ನೆ


Karnataka BJP) ಟೀಕಿಸಿದೆ.


ಇದನ್ನೂ ಓದಿ: "ಇಮ್ಮಡಿ ಪುಲಿಕೇಶಿಯ ಮೂರ್ತಿಯನ್ನು ಸ್ಥಾಪಿಸಬೇಕೆಂಬ ಆಂದೋಲನಕ್ಕೆ ನನ್ನ ಪೂರ್ಣ ಬೆಂಬಲ ಇದೆ."


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.