ರಾಮಮಂದಿರ ಉದ್ಘಾಟನೆ ದಿನ ರಾಜ್ಯದಲ್ಲಿ ವಿದ್ಯುತ್ ಸ್ಥಗಿತ: ಕಾಂಗ್ರೆಸ್ ವಿರುದ್ಧ BJP ಗಂಭೀರ ಆರೋಪ!
ಅಯೋಧ್ಯೆಗೆ ಹೋಗುವವರಿಗೆ ರಾಜ್ಯ ಕಾಂಗ್ರೆಸ್ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಿದೆ. ಈ ಸಂಭ್ರಮದ ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದಂತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು BJP ಕಿಡಿಕಾರಿದೆ.
ಬೆಂಗಳೂರು: ಜನವರಿ 22ರಂದು ಅಯೋಧ್ಯೆಯ ಪ್ರಭು ಶ್ರೀರಾಮ ಮಂದಿರದ ಉದ್ಘಾಟನೆ ಅದ್ಧೂರಿಯಾಗಿ ನೆರವೇರಲಿದೆ. ರಾಮ ಮಂದಿರದ ಉದ್ಘಾಟನೆಯ ಸಂಭ್ರಮದಲ್ಲಿ ಇಡೀ ದೇಶವೇ ಇರುವಾಗ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಸಂಭ್ರಮವನ್ನು ಕೆಡಿಸಲು ಕುತಂತ್ರ ಹೆಣೆಯುತ್ತಿದೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಬಿಜೆಪಿ, ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಅಯೋಧ್ಯೆಗೆ ಹೋಗುವವರಿಗೆ ರಾಜ್ಯ ಕಾಂಗ್ರೆಸ್ ಗೋಧ್ರಾ ಘಟನೆಯನ್ನು ನೆನಪಿಸಿ, ಅದೇ ರೀತಿಯ ಬೆದರಿಕೆ ಹಾಕಿದೆ. ಈ ಸಂಭ್ರಮದ ಶುಭ ಘಳಿಗೆ ವೇಳೆ ಕಾಂಗ್ರೆಸ್ ಸುಳ್ಳು ಸುದ್ಧಿ ಹಬ್ಬಿಸುವುದರಲ್ಲಿ ನಿರತವಾಗಿದೆ. ರಾಮಭಕ್ತರು ಸಂಭ್ರಮಿಸದಂತೆ ರಾಜ್ಯ ಸರ್ಕಾರ ತಂತ್ರ ರೂಪಿಸಿದೆ ಎಂದು ಅಂತಾ ಕಿಡಿಕಾರಿದೆ.
ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ
ಸಿದ್ದರಾಮಯ್ಯನವರ ಸರ್ಕಾರದ ದುರಾಡಳಿತಕ್ಕೆ, ಕುತಂತ್ರಕ್ಕೆ, ರಾಜ್ಯದ ಜನರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಂತಾ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಇದನ್ನೂ ಓದಿ: ಯುವ ನಿಧಿ ಯೋಜನೆಯಡಿ ಹೆಚ್ಚು ನೊಂದಣಿ ಮಾಡಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.