ಬೆಂಗಳೂರು: ಹಣಕಾಸು ಸಚಿವರು ಆಗಿರುವ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು 2021 ನೇ ಸಾಲಿನ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಕೊರೋನಾ ಸಂಕಷ್ಟದ ನಡುವೆ ರಾಜ್ಯ ಬಜೆಟ್ ​ ನಲ್ಲಿ ಯಾವೆಲ್ಲ ಯೋಜನೆಗಳು ಘೋಷಣೆಯಾಗಲಿವೆ ಎಂಬ ಬಗ್ಗೆ ಜನರಿಗೆ ಸಾಕಷ್ಟು ಕೂತಹಲವಿದೆ.


COMMERCIAL BREAK
SCROLL TO CONTINUE READING

Karnataka Budget 2021: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ 'ಭರ್ಜರಿ ಗುಡ್ ನ್ಯೂಸ್'..!


ವಿಧಾನಸೌಧದಲ್ಲಿ ಬಜೆಟ್ ಮಂಡಿಸುತ್ತಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಎಪಿಎಂಸಿ(APMC)ಗಳಲ್ಲಿ ಮಹಿಳೆಯರಿಗೆ ಶೇ. 10 ರಷ್ಟು ಮೀಸಲಾತಿ, ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ ಪ್ರಸೂತಿ ರಜೆ, ಮಹಿಳಾ ಉದ್ಯೋಗಿಗಳಿಗೆ 6 ತಿಂಗಳು ರಜೆ, ಪ್ಲ್ಯಾಟ್ ಗಳ ಮುದ್ರಾಂಕ ಶುಲ್ಕ ಇಳಿಕೆ, ಮೊದಲನೇ ನೋಂದಣಿ ಶೇ. 3 ರಷ್ಟು ಮಾತ್ರ ತೆರಿಗೆ ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.


Karnataka budget 2021: ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಸಭಾತ್ಯಾಗ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.