ಬೆಂಗಳೂರು: ಬೆಂಗಳೂರು: ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಬೆಂಗಳೂರು ನಗರವನ್ನು ಆಕರ್ಷಣೆಯ ಕೇಂದ್ರವನ್ನಾಗಿಸಲು, ಪ್ರವಾಸೋದ್ಯಮವನ್ನು ಉತ್ತೇಜಿಸಲು ಬೆಂಗಳೂರು ಸಂಸ್ಕೃತಿ, ಪರಂಪರೆಯನ್ನು ಅನಾವರಣಗೊಳಿಸುವ 250 ಅಡಿ ಎತ್ತರದ ಸ್ಕೈಡೆಕ್‌ (ವೀಕ್ಷಣಾ ಗೋಪುರ) ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.ಹೆಮ್ಮಿಗೆಪುರದಲ್ಲಿ ₹500 ಕೋಟಿ ಅಂದಾಜು ವೆಚ್ಚದಲ್ಲಿ ಸ್ಕೈಡೆಕ್‌ ನಿರ್ಮಾಣಗೊಳ್ಳಲಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಯೋಜನೆಯು ನಗರದ ಮೂಲಸೌಕರ್ಯಕ್ಕೆ ಪ್ರಮುಖ ಉತ್ತೇಜನ ನೀಡಲಿದೆ ಮತ್ತು ಭಾರತೀಯ ತಂತ್ರಜ್ಞಾನದ ರಾಜಧಾನಿಯ 360 ಡಿಗ್ರಿ ವೀಕ್ಷಣೆಯನ್ನು ಒದಗಿಸುತ್ತದೆ.ಗೋಪುರವು ಸುಮಾರು 250 ಅಡಿ ಎತ್ತರವಿರುತ್ತದೆ.ಇದು ಕುತುಬ್ ಮಿನಾರ್‌ಗಿಂತ 3 ಪಟ್ಟು ಹೆಚ್ಚು ಎತ್ತರವಾಗಿರುತ್ತದೆ.ಬೆಂಗಳೂರಿನ ಅತಿ ಎತ್ತರದ ಕಟ್ಟಡವೆಂದು ನಂಬಲಾದ CNTC ಪ್ರೆಸಿಡೆನ್ಶಿಯಲ್ ಟವರ್ ಅಂದಾಜು 160 ಮೀಟರ್ ಎತ್ತರವನ್ನು ಹೊಂದಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ