ಬೆಂಗಳೂರು: ಬಸವರಾಜ್ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟದ 29 ಸಚಿವರು ಇಂದು ಪ್ರಮಾಣವಚನ ಸ್ವೀಕರಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕಸಿದರು. ನೂತನ ಸಚಿವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಒಂದು ಬಾರಿಗೆ ಐವರು ಸಚಿವರಾಗಿ ಪ್ರತಿಜ್ಞಾವಿಧಿ ವಿಧಿ ಸ್ವೀಕರಿಸಿದ್ದಾರೆ.  


https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ