ಬೆಂಗಳೂರು : ಪೆಟ್ರೋಲ್, ಡಿಸೇಲ್, ಗ್ಯಾಸ್ ದರ ಏರಿಕೆ ಖಂಡಿಸಿ ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.


COMMERCIAL BREAK
SCROLL TO CONTINUE READING

ನಗರದ ಕೆಪಿಸಿಸಿ ಕಚೇರಿ(KPCC Office) ಮುಂಭಾಗದಲ್ಲೂ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ರಾಮಲಿಂಗಾರೆಡ್ಡಿ, ಪ್ರಿಯಾಂಕ್ ಖರ್ಗೆ, ಸಲೀಂ ಅಹ್ಮದ್, ದೃವನಾರಾಯಣ್ ಸೇರಿ ಪಕ್ಷದ ಶಾಸಕರು, ಹಿರಿಯ ನಾಯಕರು ಭಾಗಿಯಾಗಿದ್ದಾರೆ. 


ಇದನ್ನೂ ಓದಿ : Sriram Sene : 'ಮುಸಲ್ಮಾನರಿಂದ ಹಿಂದೂ ಧರ್ಮಕ್ಕೆ ಮತ್ತು ಸಂವಿಧಾನಕ್ಕೆ ಅಪಚಾರವಾಗುತ್ತಿದೆ'


ಕೇಂದ್ರ ಸರ್ಕಾರದ ವಿರುದ್ಧ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್(DK Shivakumar) ಅವರು ಸಿಲೆಂಡರ್ ಅನ್ನು ತಲೆ ಮೇಲೆ ಹೊತ್ತು ಪ್ರತಿಭಟನೆ ನಡೆಸಿದರು.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಹಾಗೂ YouTube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.