ವಿ.ಸೋಮಣ್ಣನವರೇ ಸಂತೋಷ ಕೂಟದ ಪ್ರಯತ್ನಕ್ಕೆ ನೀವು 3ನೇ ಬಲಿಪಶು: ಕಾಂಗ್ರೆಸ್
V Somanna vs BL Santosh: ಸೋಮಣ್ಣನವರೇ, ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಂಡಿದ್ದಾ ಅಥವಾ ನಿಮ್ಮ ತಲೆಯ ಮೇಲೆ ಬೇರೆಯವರು ಕಲ್ಲು ಹಾಕಿದ್ದಾ? `ಲಿಂಗಾಯತ ಮುಕ್ತ ಬಿಜೆಪಿ` ಮಾಡುವ ಸಂತೋಷ ಕೂಟದ ಪ್ರಯತ್ನಕ್ಕೆ ನೀವು 3ನೇ ಬಲಿಪಶು ಆಗಿದ್ದಲ್ಲವೇ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.
ಬೆಂಗಳೂರು: ಗೋವಿಂದರಾಜನಗರ ಕ್ಷೇತ್ರ ತೊರೆದು ಕಾಲ ಮೇಲೆ ಕಲ್ಲು ಹಾಕಿಕೊಂಡೆ ಎಂದಿರುವ ಬಿಜೆಪಿ ಮುಖಂಡ ವಿ.ಸೋಮಣ್ಣ ಹೇಳಿಕೆ ಬಗ್ಗೆ ಕಾಂಗ್ರೆಸ್ ಲೇವಡಿ ಮಾಡಿದೆ.
ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸೋಮಣ್ಣನವರೇ, ನಿಮ್ಮ ಕಾಲ ಮೇಲೆ ನೀವೇ ಕಲ್ಲು ಹಾಕಿಕೊಂಡಿದ್ದಾ ಅಥವಾ ನಿಮ್ಮ ತಲೆಯ ಮೇಲೆ ಬೇರೆಯವರು ಕಲ್ಲು ಹಾಕಿದ್ದಾ? "ಲಿಂಗಾಯತ ಮುಕ್ತ ಬಿಜೆಪಿ" ಮಾಡುವ ಸಂತೋಷ ಕೂಟದ ಪ್ರಯತ್ನಕ್ಕೆ ನೀವು 3ನೇ ಬಲಿಪಶು ಆಗಿದ್ದಲ್ಲವೇ?’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದೆ.
77ನೇ ಸ್ವಾತಂತ್ರ್ಯ ದಿನಾಚರಣೆಗೆ ಕೌಂಟ್ಡೌನ್, ಮದುವಣಗಿತ್ತಿಯಂತೆ ಸಿಂಗಾರಗೊಂಡ ಮಾಣಿಕ್ ಷಾ ಮೈದಾನ
ಭ್ರಷ್ಟರ ಕಲ್ಯಾಣಕ್ಕೆ ಬಳಸಿದ್ದೇ ಬಿಜೆಪಿ ಸಾಧನೆ!
ಹಿಂದಿನ ಬಿಜೆಪಿಯ 40% ಸರ್ಕಾರದ 100% ಭ್ರಷ್ಟಾಚಾರದ ಕತೆ ಇದು. ಬಿಜೆಪಿ ಅಡಳಿತವೆಂದರೆ "ಭ್ರಷ್ಟಾಚಾರದ ಅಕ್ಷಯ ಪಾತ್ರೆ" ಇದ್ದಂತೆ, ಬಗೆದಷ್ಟೂ ಹೊರಬರುತ್ತದೆ. ರಾಯಚೂರು ಕೃಷಿ ವಿವಿಯ ಡಿಜಿಟಲ್ ಸಾಮಗ್ರಿ ಖರೀದಿಯಲ್ಲಿ ಸಾಮಗ್ರಿಗಳನ್ನು ಮಾರುಕಟ್ಟೆ ದರಕ್ಕಿಂತ 200%ವರೆಗೂ ಹೆಚ್ಚು ಬೆಲೆ ನಿಗದಿ ಮಾಡಿ ಖರೀದಿಸಲಾಗಿದೆ. ಕಲ್ಯಾಣ ಕರ್ನಾಟಕದ ಕಲ್ಯಾಣಕ್ಕೆ ಇರುವ KKRDB ಹಣವನ್ನು ಭ್ರಷ್ಟರ ಕಲ್ಯಾಣಕ್ಕೆ ಬಳಸಿದ್ದೇ ಬಿಜೆಪಿ ಸಾಧನೆ’ ಎಂದು ಕಾಂಗ್ರೆಸ್ ಕುಟುಕಿದೆ.
ಒಂದೊಂದು ಪೈಸೆಗೂ ಲೆಕ್ಕ ಪಡೆಯುತ್ತೇವೆ!
ಕೈ-ದಳ ನಡುವೆ ನಿವೇಶನ ಹಂಚಿಕೆ ಒಪ್ಪಂದ?..ತುಮಕೂರಿನಲ್ಲಿ ನಿಲ್ಲದ ಹಾಲಿ-ಮಾಜಿ ಶಾಸಕರ ಟಾಕ್ ವಾರ್..!
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.